ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

2024ನೇ ಸಾಲಿನ CM ಪದಕ ಪ್ರಕಟ: 197 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ಗೌರವ

ಬೆಂಗಳೂರು, ಮಾರ್ಚ್​ 30: ರಾಜ್ಯ ಸರ್ಕಾರ 2024ನೇ ಸಾಲಿನ ಮುಖ್ಯಮಂತ್ರಿ ಪದಕ  ಪ್ರಕಟಿಸಿದ್ದು, ಬೆಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಸಿಐಡಿ ಎಸ್​ಪಿ ಅನೂಪ್ ಶೆಟ್ಟಿ ಸೇರಿದಂತೆ 197 ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗಳು ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ. ಅದೇ ರೀತಿಯಾಗಿ ರಾಜ್ಯದ ಮತ್ತು ನೆರೆ ರಾಜ್ಯದ ನಕ್ಸಲರ  ಶರಣಾಗತಿಯಾಗಿ ಸಮಾಜದ ಮುಖ್ಯವಾಹಿನಿಗೆ ಬರುವಲ್ಲಿ ಮುಖ್ಯ ಕಾರ್ಯನಿರ್ವಹಿಸಿದ ರಾಜ್ಯ ಗುಪ್ತವಾರ್ತೆ ಹಾಗೂ ರಾಜ್ಯ ನಕ್ಸಲ್​​ ನಿಗ್ರಹ ಪಡೆಯ 22 ಅಧಿಕಾರಿ ಮತ್ತು ಸಿಬ್ಬಂದಿಗೂ ಮುಖ್ಯಮಂತ್ರಿ ಪದಕ ನೀಡಲಾಗಿದೆ.

197 ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗಳು ಮುಖ್ಯಮಂತ್ರಿ ಪದಕ

  • ಸಿ.ಕೆ. ಬಾಬಾ, ಐಪಿಎಸ್, ಪೊಲೀಸ್ ಅಧೀಕ್ಷಕರು, ಬೆಂಗಳೂರು ಜಿಲ್ಲೆ

  • ಡಾ: ಅನೂಪ್ ಎ ಶೆಟ್ಟಿ, ಐಪಿಎಸ್, ಪೊಲೀಸ್ ಅಧೀಕ್ಷಕರು, ಸಿಐಡಿ, ಬೆಂಗಳೂರು

  • ಅಂಷುಕುಮಾರ್, ಐಪಿಎಸ್, ಪೊಲೀಸ್ ಅಧೀಕ್ಷಕರು, ಹಾವೇರಿ ಜಿಲ್ಲೆ

  • ರಾಮನಗೌಡ ಎ ಹಟ್ಟಿ, ಅಡಿಷನಲ್ ಎಸ್‌ಪಿ, ವಿಜಯಪುರ ಜಿಲ್ಲೆ

  • ಸುರೇಶ ಟಿ.ವಿ. ಅಡಿಷನಲ್ ಎಸ್‌ಪಿ, ರಾಮನಗರ ಜಿಲ್ಲೆ

  • ಪ್ರಕಾಶರಾಠೋಡ, ಎಸಿಪಿ, ಕೆ.ಜಿ. ಹಳ್ಳಿ ಉಪ-ವಿಭಾಗ, ಬೆಂಗಳೂರು ನಗರ

  • ರೀನಾ ಸುವರ್ಣಾ ಎನ್, ಎಸಿಪಿ, ವೈಟ್ ಫೀಲ್ಡ್ ಉಪ-ವಿಭಾಗ, ಬೆಂಗಳೂರು ನಗರ

  • ಧನ್ಯ ಎನ್ ನಾಯಕ, ಎಸಿಪಿ, ಮಂಗಳೂರು ಉಪ-ವಿಭಾಗ, ಮಂಗಳೂರು ನಗರ

  • ಶಾಂತಮಲ್ಲಪ್ಪ, ಎಸಿಪಿ, ದೇವರಾಜ ಉಪ-ವಿಭಾಗ, ಮೈಸೂರು ನಗರ

  • ಗೋಪಿ ಬಿ.ಆರ್. ಡಿವೈಎಸ್‌ಪಿ, ಆಳಂದ ಉಪ-ವಿಭಾಗ, ಕಲಬುರಗಿ ಜಿಲ್ಲೆ

  • ಅರವಿಂದ ಎನ್ ಕಲಗುಜ್ಜಿ, ಪೊಲೀಸ್ ಉಪಾಧೀಕ್ಷಕರು, ಕಾರ್ಕಳ ಉಪ-ವಿಭಾಗ, ಉಡುಪಿ ಜಿಲ್ಲೆ

  • ಪಾಂಡುರಂಗ ಎಸ್. ಡಿವೈಎಸ್‌ಪಿ, ಕೆಜಿಎಫ್ ಉಪ-ವಿಭಾಗ, ಕೆಜಿಎಫ್,

  • ರವಿಕುಮಾರ್ ಕೆ.ವೈ. ಡಿವೈಎಸ್‌ಪಿ, ಸೆನ್ ಪೊಲೀಸ್ ಠಾಣೆ, ಚಿಕ್ಕಬಳ್ಳಾಪುರ ಜಿಲ್ಲೆ

  • ಪ್ರಕಾಶ ಪಿ ಬಿ., ಡಿವೈಎಸ್‌ಪಿ, ಡಿಎಆರ್, ದಾವಣಗೆರೆ ಜಿಲ್ಲೆ

  • ಜಿ.ವಿ. ಉದಯ್‌ ಭಾಸ್ಕರ, ಡಿವೈಎಸ್‌ಪಿ, ಸಿಐಡಿ, ಬೆಂಗಳೂರು

  • ಎಂ.ಹೆಚ್. ಪಾಯಿಕ, ಡಿವೈಎಸ್‌ಪಿ, ಸಿಐಡಿ, ಬೆಂಗಳೂರು

  • ಜಯಂತಿ ಪಿ, ಡಿವೈಎಸ್‌ಪಿ, ಎಸ್‌ಐಟಿ ಕೆಎಲ್‌ಎ, ಬೆಂಗಳೂರು

  • ಸಿದ್ದಪ್ಪ ಲಕ್ಷ್ಮಪ್ಪ ಕೋಡ್ಲಿವಾಡ, ಸಹಾಯಕ ಕಮಾಂಡೆಂಟ್, 3ನೇ ಪಡೆ, ಕೆಎಸ್‌ಆರ್‌ಪಿ, ಬೆಂಗಳೂರು

  • ನಾಗೇಶ್ ಜಿ.ಎನ್, ಪೊಲೀಸ್ ಇನ್ಸ್‌ಪೆಕ್ಟರ್, ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ, ಬೆಂಗಳೂರು ನಗರ.

  • ದೀಪಕ್ ಆರ್. ಪೊಲೀಸ್ ಇನ್ಸ್‌ಪೆಕ್ಟರ್, ಜಯನಗರ ಪೊಲೀಸ್ ಠಾಣೆ, ಬೆಂಗಳೂರು ನಗರ

  • ಸಂತೋಷ್ ರಾಮ್ ಆರ್, ಪೊಲೀಸ್ ಇನ್ಸ್‌ಪೆಕ್ಟರ್, ಸಿಸಿಬಿ, ಬೆಂಗಳೂರು ನಗರ

  • ಯೋಗೇಶ್ ಎಸ್.ಟಿ, ಪೊಲೀಸ್ ಇನ್ಸ್‌ಪೆಕ್ಟರ್, ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆ, ಬೆಂಗಳೂರು ನಗರ

  • ಕಾರೆಪ್ಪ ಶಿವಪ್ಪ ಹಟ್ಟಿ, ಪೊಲೀಸ್ ಇನ್ಸ್‌ಪೆಕ್ಟರ್, ಕೇಶವಪುರ ಪೊಲೀಸ್ ಠಾಣೆ, ಹುಬ್ಬಳ್ಳಿ

  • ಮಹಾಂತೇಶ್ ಧಾಮಣ್ಣನವರ್, ಪೊಲೀಸ್ ಇನ್ಸ್‌ಪೆಕ್ಟರ್, ಮಾರ್ಕೆಟ್ ಪೊಲೀಸ್ ಠಾಣೆ, ಬೆಳಗಾವಿ ನಗರ

  • ರಾಘವೇಂದ್ರ. ಪೊಲೀಸ್ ಇನ್ಸ್‌ಪೆಕ್ಟರ್, ಚೌಕ್ ಪೊಲೀಸ್ ಠಾಣೆ, ಕಲಬುರಗಿ ನಗರ

  • ಗುರುಲಿಂಗಪ್ಪ ಗೌಡ ಎಂ ಪಾಟೀಲ, ಸಿಪಿಐ, ಹುಮ್ನಾಬಾದ್ ವೃತ್ತ, ಬೀದರ ಜಿಲ್ಲೆ

  • ಸಚಿನ್ ಎಸ್ ಚಲವಾದಿ, ಸಿಪಿಐ, ಹುಣಸಗಿ ವೃತ್ತ, ಯಾದಗಿರಿ ಜಿಲ್ಲೆ

  • ತಿಮ್ಮಣ್ಣ, ಪೊಲೀಸ್ ಇನ್ಸ್‌ಪೆಕ್ಟರ್, ಡಿಸಿಆರ್‌ಬಿ, ರಾಯಚೂರು ಜಿಲ್ಲೆ ಮತ್ತು ಇತರರು

kiniudupi@rediffmail.com

No Comments

Leave A Comment