ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ....ಚಿತ್ತಾಪುರದಲ್ಲಿ RSS ಪಥ ಸಂಚಲನ: ವಿವಿಧ ಸಂಘಟನೆಗಳಿಗೆ ಪ್ರತ್ಯೇಕ ದಿನಾಂಕ ನಿಗದಿಪಡಿಸುವಂತೆ ಹೈಕೋರ್ಟ್ ಆದೇಶ

ಬೈಂದೂರು: ಕಾರು ಮತ್ತು ಆಟೋರಿಕ್ಷಾ ನಡುವೆ ಢಿಕ್ಕಿ : ಚಾಲಕ ಗಂಭೀರ

ಬೈಂದೂರು: ಉಡುಪಿ ಜಿಲ್ಲೆಯ ಗಂಗೊಳ್ಳಿಯ ಮಳ್ಳಿಕಟ್ಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಆಟೋರಿಕ್ಷಾ ಮತ್ತು ಕಾರಿನ ನಡುವೆ ಭೀಕರ ಅಪಘಾತ ನಡೆದಿದೆ.

ಈ ಅಪಘಾತದಲ್ಲಿ ಆಟೋ ಚಾಲಕ ಬಾಬು ಪೂಜಾರಿ ಗಂಭೀರ ಗಾಯಗೊಂಡು ಸ್ಥಳೀಯರ ಸಹಾಯದಿಂದ  ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಂದೂರಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ   ಕಾರ್ ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದೆ.

ಘಟನೆ ಸ್ಥಳಕ್ಕೆ ಗಂಗೊಳ್ಳಿ ಪೊಲೀಸ್ ಠಾಣಾ ಅಧಿಕಾರಿ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

No Comments

Leave A Comment