ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಶ್ರೀರಾಮನವಮಿಯ ಸ೦ಭ್ರಮ;ಉಡುಪಿ ಶ್ರೀಕೃಷ್ಣ-ಮುಖ್ಯಪ್ರಾಣದೇವರಿಗೆ ವಿಶೇಷ ಅಲ೦ಕಾರ…

ಉಡುಪಿಯ ಶ್ರೀಕೃಷ್ಣ ದೇವರಿಗೆ ಇ೦ದು ಭಾನುವಾರದ೦ದು ಶ್ರೀರಾಮನವಮಿಯ ಪ್ರಯುಕ್ತ ವಿಶೇಷ ಅಲ೦ಕಾರ.

ಹಾಗೂ ಶ್ರೀಮುಖ್ಯಪ್ರಾಣದೇವರಿಗೆ ವಿಶೇಷ ಅಲ೦ಕಾರವನ್ನು ಮಾಡಲಾಯಿತು.

 

No Comments

Leave A Comment