37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿಯ ದಿನವಾದ ಗುರುವಾರದ೦ದು ಉಡುಪಿ ಶ್ರೀಲಕ್ಷ್ಮೀ ವೆ೦ಕಟರಮಣ ದೇವಸ್ಥಾನದ ಪೂಜಾ ಪರ್ಯಾಯ ಹಸ್ತಾ೦ತರ...

ಆನೇಕಲ್: ಸೂಟ್​ಕೇಸ್​ನಲ್ಲಿ ಅಪರಿಚಿತ ಬಾಲಕಿಯ ಶವ ಪತ್ತೆ

ಆನೇಕಲ್, ಮೇ 21: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹಳೇ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಸೂಟ್​ಕೇಸ್​ನಲ್ಲಿ ಅಪರಿಚಿತ ಬಾಲಕಿಯ ಶವ ಪತ್ತೆಯಾಗಿದೆ. ಹೊಸೂರು ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ರೈಲ್ವೆ ಬ್ರಿಡ್ಜ್ ಬಳಿ ಸುಮಾರು 10 ವರ್ಷದ ಬಾಲಕಿಯ ಮೃತದೇಹವಿದ್ದ ಸೂಟ್​ಕೇಸ್​ ಪತ್ತೆಯಾಗಿದೆ. ಸ್ಥಳಕ್ಕೆ ಸೂರ್ಯನಗರ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದರು. ಬಾಲಕಿ ಮೃತಪಟ್ಟ ಬಳಿಕ ಇಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ

No Comments

Leave A Comment