ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಆಯ್ಕೆಯಾಗಿರುವ ಡಾ.ಎ೦.ಎ.ಸಲೀ೦ ರವರಿಗೆ ಹಾರ್ದಿಕ ಅಭಿನ೦ದನೆಗಳು
ಕರ್ನಾಟಕ ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಆಯ್ಕೆಯಾಗಿ ಅಧಿಕಾರವನ್ನು ಸ್ವೀಕರಿಸಿದ
ಡಾ.ಎ೦. ಎ. ಸಲೀ೦ಸಾರ್ ರವರಿಗೆ
ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ ಹಾರ್ದಿಕ ಅಭಿನ೦ದನೆಗಳು
ಟಿ.ಜಯಪ್ರಕಾಶ್ ಕಿಣಿ ಉಡುಪಿ ಸ೦ಸ್ಥಾಪಕರು ಕರಾವಳಿಕಿರಣ ಡಾಟ್ ಕಾ೦ ಉಡುಪಿ.
1966ರ ಜೂನ್ 25ರಂದು ಬೆಂಗಳೂರಿನ ಚಿಕ್ಕಬಾಣಾವರದಲ್ಲಿ ಜನಿಸಿದ ಡಾ.ಎಂ.ಎ.ಸಲೀಂ ಅವರು, 1989ರಲ್ಲಿ ವಾಣಿಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
1993ರಲ್ಲಿ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಪೊಲೀಸ್ ನಿರ್ವಹಣೆ ಕುರಿತು ಸ್ನಾತಕೋತ್ತರ ಪದವಿ ಪಡೆದ ಸಲೀಂ ಅವರು 2010ರಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಟ್ರಾಫಿಕ್ ಮ್ಯಾನೇಜ್ಮೆಂಟ್ ವಿಷಯದಲ್ಲಿ ಡಾಕ್ಟರೇಟ್ ಪದವಿಯನ್ನುಪಡೆದುಕೊಂಡಿದ್ದಾರೆ.