ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಆಂಧ್ರದಲ್ಲಿ ಭೀಕರ ಅಪಘಾತ: ತಿಮ್ಮಪ್ಪನ ದರ್ಶನಕ್ಕೆ ಹೋಗಿ ಬರುತ್ತಿದ್ದ ಚಿಕ್ಕಬಳ್ಳಾಪುರದ ಮೂವರು ಸಾವು
ಚಿಕ್ಕಬಳ್ಳಾಪುರ: ಜೂನ್ 30: ತಿಮ್ಮಪ್ಪನ ದರ್ಶನಕ್ಕೆ ಹೋಗಿ ಹಿಂದಿರುಗುತ್ತಿದ್ದಾಗ ಆಂಧ್ರದ ಚಿತ್ತೂರು ಜಿಲ್ಲೆಯ ಮದನಪಲ್ಲಿ ಬಳಿ ಭೀಕರ ಟಿಟಿ ವಾಹನ ಅಪಘಾತ ಸಂಭವಿಸಿರುವ ಘಟನೆ ನಡೆದಿದೆ. ಪರಿಣಾಮ ಕರ್ನಾಟಕದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಮೇಘರ್ಷ(17), ಚರಣ್(17) ಮತ್ತು ಶ್ರಾವಣಿ ಮೃತರು. 8 ಜನರಿಗೆ ಗಾಯಗಳಾಗಿವೆ. ಮೃತರನ್ನು ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಹೊಸಹುಡ್ಯಾ ಗ್ರಾಮದವರು ಎಂದು ಗುರುತಿಸಲಾಗಿದೆ.