.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಆಂಧ್ರದಲ್ಲಿ ಭೀಕರ ಅಪಘಾತ: ತಿಮ್ಮಪ್ಪನ ದರ್ಶನಕ್ಕೆ ಹೋಗಿ ಬರುತ್ತಿದ್ದ ಚಿಕ್ಕಬಳ್ಳಾಪುರದ ಮೂವರು ಸಾವು

ಚಿಕ್ಕಬಳ್ಳಾಪುರ: ಜೂನ್​ 30: ತಿಮ್ಮಪ್ಪನ ದರ್ಶನಕ್ಕೆ ಹೋಗಿ ಹಿಂದಿರುಗುತ್ತಿದ್ದಾಗ ಆಂಧ್ರದ ಚಿತ್ತೂರು ಜಿಲ್ಲೆಯ ಮದನಪಲ್ಲಿ ಬಳಿ ಭೀಕರ ಟಿಟಿ ವಾಹನ ಅಪಘಾತ ಸಂಭವಿಸಿರುವ ಘಟನೆ ನಡೆದಿದೆ. ಪರಿಣಾಮ ಕರ್ನಾಟಕದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಮೇಘರ್ಷ(17), ಚರಣ್(17) ಮತ್ತು ಶ್ರಾವಣಿ ಮೃತರು. 8 ಜನರಿಗೆ ಗಾಯಗಳಾಗಿವೆ. ಮೃತರನ್ನು ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಹೊಸಹುಡ್ಯಾ ಗ್ರಾಮದವರು ಎಂದು ಗುರುತಿಸಲಾಗಿದೆ.

No Comments

Leave A Comment