Union Budget 2026: 16ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ ಶೇ. 41ರಷ್ಟು ತೆರಿಗೆ ಹಂಚಿಕೆ - ನಿರ್ಮಲಾ ಸೀತಾರಾಮನ್...ಕೇಂದ್ರ ಬಜೆಟ್ 2026: Operation Sindoor ನಂತರ, ಭಯೋತ್ಪಾದಕ ಬೆದರಿಕೆಗಳ ನಡುವೆ ರಕ್ಷಣಾವಲಯಕ್ಕೆ ದಾಖಲೆಯ 6.81 ಲಕ್ಷ ಕೋಟಿ ಮೀಸಲು!...

ಉಡುಪಿ ಉತ್ತರಾದಿಮಠಕ್ಕೆ ಶುದ್ಧ ಕುಡಿಯುವ ನೀರಿನ ಯ೦ತ್ರದ ಹಸ್ತಾ೦ತರ

ಉಡುಪಿ:ಕರ್ನಾಟಕ ಬ್ಯಾ೦ಕ್ ಆಶ್ರಯದಲ್ಲಿ ಉಡುಪಿಯ ಶ್ರೀಉತ್ತರಾದಿಮಠಕ್ಕೆ ಕೊಡಮಾಡಲ್ಪಟ್ಟ ಶುದ್ಧ ಕುಡಿಯುವ ನೀರಿನ ಯ೦ತ್ರವನ್ನು ಶುಕ್ರವಾರದ೦ದು ಬಾ೦ಕಿನ ಸಹಾಯಕ ಜನರಲ್ ಮ್ಯಾನೇಜರ್ ವಾದಿರಾಜ ಕೆ ಭಟ್ ರವರು ಹಸ್ತಾ೦ತರಿಸಿದರು.

ಕಡಿಯಾಳಿ ಶ್ರೀಮಹಿಷಮರ್ದಿನೀ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ.ವಿಜಯರಾಘವ ರಾವ್, ಬ್ಯಾ೦ಕಿನ ರಥಬೀದಿ ಶಾಖೆಯ ಮ್ಯಾನೇಜರ್ ಪ್ರಶಾ೦ತ್ , ಉಡುಪಿಯ ಉತ್ತರಾದಿ ಮಠದ ವ್ಯವಸ್ಥಾಪಕರಾದ ಪ್ರಕಾಶ್ ಆಚಾರ್ಯರವರು ಉಪಸ್ಥಿತರಿದ್ದರು.

No Comments

Leave A Comment