ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಧರ್ಮಸ್ಥಳದಲ್ಲಿ ಮೃತದೇಹ ಹೂತು ಹಾಕಿದ್ದೇನೆ ಎಂದ ವ್ಯಕ್ತಿ ಬೆಳ್ತಂಗಡಿ ಕೋರ್ಟ್‌ಗೆ ಹಾಜರು
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನೂರಕ್ಕೂ ಅಧಿಕ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದ ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಶುಕ್ರವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿ ನ್ಯಾಯಾಧೀಶರ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದಾರೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜುಲೈ 4 ರಂದು ವಕೀಲರ ಮೂಲಕ ದೂರು ನೀಡಿದ್ದ ಈ ವ್ಯಕ್ತಿ ಬೆಳ್ತಂಗಡಿ ಹೆಚ್ಚುವರಿ
ವ್ಯವಹಾರಿಕ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಅವರ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.