....ನಾಡಿನ ಎಲ್ಲೆಡೆಯಲ್ಲಿ ಇ೦ದಿನಿ೦ದ (ಭಾನುವಾರದಿ೦ದ)ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ...16ರ೦ದು ಶ್ರೀಶಾರದಾ ಪೂಜೆ...

ಮಡಿಕೇರಿ: ಟ್ರಕ್-ಕಾರು ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರ ದುರ್ಮರಣ

ಮಡಿಕೇರಿ: ಟ್ರಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಡಿಕೇರಿಯಲ್ಲಿ (Madikeri) ನಡೆದಿದೆ.

ಮಡಿಕೇರಿ ತಾಲೂಕಿನ ದೇವರಕೊಲ್ಲಿಯಲ್ಲಿ ಅಪಘಾತ (Accident) ಸಂಭವಿಸಿದ್ದು ಮೃತರನ್ನು ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪ ನಿವಾಸಿಗಳಾದ ರಿಜ್ವಾನ್, ನಹೀದ್, ರಾಕಿಬ್, ನಿಹಾದ್ ಎಂದು ಗುರುತಿಸಲಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ (Police) ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

No Comments

Leave A Comment