....ನಾಲ್ಕುದಿನಗಳ ಬ್ಯಾ೦ಕ್ ಬ೦ದ್...ಶ್ರೀಗೌರಿಗಣೇಶ ಹಬ್ಬಕ್ಕೆ ಭಕ್ತರಿ೦ದ ಸಕಲ ಸಿದ್ದತೆ...ಶ್ರೀಗಣೇಶ ವಿಗ್ರಹ ತಯಾರಿಕೆಯಲ್ಲಿ ತಲ್ಲೀನ ರಾಗಿರುವ ವಿಗ್ರಹ ರಚನೆಗಾರರು...
ಉಡುಪಿ:ಶ್ರೀಕೃಷ್ಣ ಜನ್ಮಾಷ್ಠಮಿಯ ಸಾಂಸ್ಕೃತಿಕ ಮಂಡಲೋತ್ಸವ ಕಾರ್ಯಕ್ರಮ
ಉಡುಪಿ:ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ,ಉಡುಪಿ ವಿಶ್ವಗೀತಾ ಪರ್ಯಾಯ 2024-2026 ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿಯ ಸಾಂಸ್ಕೃತಿಕ ಮಂಡಲೋತ್ಸವದ ಪ್ರಯುಕ್ತ ಗೆಜ್ಜೆನಾದ ನೃತ್ಯಮಂದಿರ, ಬೆಂಗಳೂರು ಇವರಿಂದ ನೃತ್ಯ ನಾಟಕ ನೆರವೇರಿತು.