..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........
ಕಡಿಯಾಳಿ:ಶಿರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರಿಗೆ ತುಲಾಭಾರ
ಉಡುಪಿ:ಭಾವಿ ಪರ್ಯಾಯ ಪೀಠವನ್ನೇರಲಿರುವ ಹಾಗೂ ತಮ್ಮ ಪ್ರಥಮ ಪರ್ಯಾಯವನ್ನು ನೆರವೇರಿಸಲಿರುವ ಉಡುಪಿಯ ಶಿರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರಿಗೆ ಭಾನುವಾರದ೦ದು ಉಡುಪಿಯ ಕಡಿಯಾಳಿ ಶ್ರೀಮಹಿಷಮರ್ಧಿನಿ ದೇವಸ್ಥಾನದಲ್ಲಿ ಉಡುಪಿಯ ಉದ್ಯಮಿಗಳಾದ ಬಿ.ವಿಜಯರಾಘವ ರಾವ್ ಮತ್ತು ಮಕ್ಕಳು ಹಾಗೂ ಮನೆಯವರ ನೇತೃತ್ವದಲ್ಲಿ ನಾಣ್ಯ ತುಲಾಭಾರವನ್ನು ನೆರವೇರಿಸಲಾಯಿತು.