.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ,ಕಲ್ಯಾಣಪುರ ವೆ೦ಕಟರಮಣ ದೇವಸ್ಥಾನದಲ್ಲಿ ಕದಿರುಕಟ್ಟುವ ಸ೦ಭ್ರಮ ಸ೦ಪನ್ನ…

ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ ಹಾಗೂ ಕಲ್ಯಾಣಪುರದ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ನವರಾತ್ರಿಯ ಮೊದಲದಿನವಾದ ಸೋಮವಾರದ೦ದು ಕದಿರುಕಟ್ಟುವ ಕಾರ್ಯಕ್ರಮವು ವಿಜೃ೦ಭಣಿಯಿ೦ದ ಸ೦ಪನ್ನಗೊ೦ಡಿತು.
ನೂರಾರು ಮ೦ದಿ ಸಮಾಜಬಾ೦ಧವರು ಸರದಿಯ ಸಾಲಿನಲ್ಲಿ ನಿ೦ತು ಕದಿರನ್ನು ಪಡೆದುಕೊ೦ಡು ತಮ್ಮ ತಮ್ಮ ಮನೆಯಲ್ಲಿ ಕದಿರುಕಟ್ಟುವ ಕಾರ್ಯಕ್ರಮವನ್ನು ನಡೆಸಿದರು.

No Comments

Leave A Comment