ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನ.7ರ೦ದು ಲಕ್ಷದೀಪೋತ್ಸವ…

ಉಡುಪಿ: ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ಕಾರ್ತಿಕ ಮಾಸದಲ್ಲಿ ನಡೆಯಲಿರುವ ಲಕ್ಷದೀಪೋತ್ಸವವು ನವೆ೦ಬರ್ 7ರ ಶುಕ್ರವಾರದ೦ದು ಜರಗಲಿದೆ.ವನಪೂಜೆ,ಮಧ್ಯಾಹ್ನ ಪೂಜೆ,ವನಭೋಜನ, ರಾತ್ರಿಪೂಜೆ, ಕೆರೆಉತ್ಸವದೊ೦ದಿಗೆ ಪೇಟೆ ಉತ್ಸವದೊ೦ದಿಗೆ ಕಟ್ಟೆ ಪೂಜೆ,ರಾತ್ರಿ ಬೀಡಿನಗುಡ್ಡೆಯಲ್ಲಿ ವಿಶೇಷ ಸುಡುಮದ್ದು ಪ್ರದರ್ಶನ ನಡೆಯಲಿದೆ.

No Comments

Leave A Comment