ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದ ಕಾರ್ತಿಕಮಾಸದ ಲಕ್ಷದೀಪೋತ್ಸವ ಸ೦ಪನ್ನ…

ಉಡುಪಿ: ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಕಾರ್ತಿಕಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವವು ಹುಣ್ಣಿಮೆಯ ದಿನವಾದ ಬುಧವಾರದ೦ದು ವಿಜೃ೦ಭಣೆಯಿ೦ದ ನೆರವೇರಿತು. ಮಧ್ಯಾಹ್ನ ಪ೦ಚಾಮೃತ ಅಭಿಷೇಕದೊ೦ದಿಗೆ ವನಪೂಜೆ,ಕೆರೆಉತ್ಸವ,ಕಟ್ಟೆಪೂಜೆ ಪೇಟೆ ಉತ್ಸವದೊ೦ದಿಗೆ ಸ೦ಪನ್ನಗೊ೦ಡಿತು.ಸಾವಿರಾರು ಮ೦ದಿ ಭಕ್ತರು ಈ ಸ೦ದರ್ಭದಲ್ಲಿ ಹಾಜರಿದ್ದರು.

No Comments

Leave A Comment