.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ ಶೀದೇವರಿಗೆ ವಿಶೇಷ ಹೂವಿನ ಅಲ೦ಕಾರ…

ಉಡುಪಿ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಕಾರ್ತಿಕಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವವು ಶುಕ್ರವಾರದ ದಿನವಾದ ಇ೦ದು ಜರಗಿತು.ಈ ಪ್ರಯುಕ್ತ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ವಿಶೇಷ ಹೂವಿನ ಅಲ೦ಕಾರವನ್ನು ಮಾಡಲಾಗಿರುವ ನೋಟ…

 

No Comments

Leave A Comment