ಜನವರಿ 9ರ ಶುಕ್ರವಾರದ೦ದು ಶೀರೂರು ಮಠಾಧೀಶರಾದ ಶ್ರೀಶ್ರೀವೇದವರ್ಧನ ತೀರ್ಥ ಶ್ರೀಪಾದರ ಪುರಪ್ರವೇಶ...ಉಡುಪಿ ಶ್ರೀಕೃಷ್ಣಮಠದಲ್ಲಿ ಜನವರಿ 9ರ ಶುಕ್ರವಾರದ೦ದು ಸಪ್ತೋತ್ಸವ ಆರ೦ಭ...

ಮಣಿಪಾಲ:ಡೆಲ್ಲಿ ಡಾಭಾ ರೆಸ್ಟೋರೆಂಟ್ ನಲ್ಲಿ ಬೆಂಕಿ ಅವಘಡ;ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿ!

ಮಣಿಪಾಲ: ಮಣಿಪಾಲದ ಡೆಲ್ಲಿ ಡಾಭಾ ರೆಸ್ಟೋರೆಂಟ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿವೆ.

ಸಿಲಿಂಡ‌ರ್ ಸ್ಫೋಟಗೊಂಡ ಪರಿಣಾಮ ಈ ಅವಘಡ ಸಂಭವಿಸಿದ್ದು ರೆಸ್ಟೋರೆಂಟ್ ಸಂಪೂರ್ಣ ಸುಟ್ಟುಹೋಗಿದೆ .ಮಣಿಪಾಲದ ಆರ್ ಎಸ್ ಬಿ ಸಭಾಭವನದ ಬಳಿಯ ನಗರಸಭೆ ಕಟ್ಟಡದಲ್ಲಿ ಈ ರೆಸ್ಟೋರೆಂಟ್ ಇದೆ. ಸದ್ಯ ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ.

No Comments

Leave A Comment