ಜನವರಿ 9ರ ಶುಕ್ರವಾರದ೦ದು ಶೀರೂರು ಮಠಾಧೀಶರಾದ ಶ್ರೀಶ್ರೀವೇದವರ್ಧನ ತೀರ್ಥ ಶ್ರೀಪಾದರ ಪುರಪ್ರವೇಶ...ಉಡುಪಿ ಶ್ರೀಕೃಷ್ಣಮಠದಲ್ಲಿ ಜನವರಿ 9ರ ಶುಕ್ರವಾರದ೦ದು ಸಪ್ತೋತ್ಸವ ಆರ೦ಭ...
ಪುತ್ತೂರು: ಸರಕು ಸಾಗಿಸುತ್ತಿದ್ದ ಟೆಂಪೊ ಪಲ್ಟಿ; ಎದುರಿನಿಂದ ಬರುತ್ತಿದ್ದ ಬಸ್‌ಗೆ ಡಿಕ್ಕಿ
ಪುತ್ತೂರು: ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್ ಪರಿಸರದ ಕೆಂಪಳ್ಳ ಬಳಿ ಚಾಲಕನ ನಿಯಂತ್ರಣ ತಪ್ಪಿ ಸರಕು ಸಾಗಿಸುತ್ತಿದ್ದ ಟೆಂಪೊ ಪಲ್ಟಿಯಾಗಿ, ಹೆದ್ದಾರಿಯ ಇನ್ನೊಂದು ಬದಿಯಲ್ಲಿ ಬರುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದ ಘಟನೆ ಶುಕ್ರವಾರ ನಡೆದಿದೆ.
ಈ ಅಪಘಾತದಲ್ಲಿ ಟೆಂಪೊ ಚಾಲಕ ಗಾಯಗೊಂಡಿದ್ದು, ಘಟನೆಯಲ್ಲಿ ಬಸ್ಸಿನ ಮುಂಭಾಗ ಜಖಂಗೊಂಡಿದೆ.
ಅಪಘಾತ ಸಂಭವಿಸಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.