....ನಾಡಿನ ಎಲ್ಲೆಡೆಯಲ್ಲಿ ಇ೦ದಿನಿ೦ದ (ಭಾನುವಾರದಿ೦ದ)ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ...16ರ೦ದು ಶ್ರೀಶಾರದಾ ಪೂಜೆ...

ಪುತ್ತೂರು: ಸರಕು ಸಾಗಿಸುತ್ತಿದ್ದ ಟೆಂಪೊ ಪಲ್ಟಿ; ಎದುರಿನಿಂದ ಬರುತ್ತಿದ್ದ ಬಸ್‌ಗೆ ಡಿಕ್ಕಿ

ಪುತ್ತೂರು: ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್ ಪರಿಸರದ ಕೆಂಪಳ್ಳ ಬಳಿ ಚಾಲಕನ ನಿಯಂತ್ರಣ ತಪ್ಪಿ ಸರಕು ಸಾಗಿಸುತ್ತಿದ್ದ ಟೆಂಪೊ ಪಲ್ಟಿಯಾಗಿ, ಹೆದ್ದಾರಿಯ ಇನ್ನೊಂದು ಬದಿಯಲ್ಲಿ ಬರುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದ ಘಟನೆ ಶುಕ್ರವಾರ ನಡೆದಿದೆ.

ಈ ಅಪಘಾತದಲ್ಲಿ ಟೆಂಪೊ ಚಾಲಕ ಗಾಯಗೊಂಡಿದ್ದು, ಘಟನೆಯಲ್ಲಿ ಬಸ್ಸಿನ ಮುಂಭಾಗ ಜಖಂಗೊಂಡಿದೆ.

ಅಪಘಾತ ಸಂಭವಿಸಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

No Comments

Leave A Comment