.....ದೇಶದೆಲ್ಲೆಡೆಯಲ್ಲಿ ಸ೦ಭ್ರಮದ ದೀಪಾವಳಿ ಹಬ್ಬ...ಗೂಡುದೀಪ,ಸಿಹಿತಿ೦ಡಿ,ಹೊಸಬಟ್ಟೆ
ಯ ಖರೀದಿಯಲ್ಲಿ ನಾಡಿನ ಜನತೆ-ಎಲ್ಲೆಡೆಯಲ್ಲಿ ಪಟಾಕಿಯ ಸದ್ದು.......ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ,ಓದುಗರಿ ಬೆಳಕಿನ ಹಬ್ಬ ದೀಪಾವಳಿಯು ಶುಭವನ್ನು೦ಟುಮಾಡಲಿ ಎ೦ದು ಕರಾವಳಿಕಿರಣ ಡಾಟ್ ಶುಭವನ್ನು ಕೋರುತ್ತಿದೆ....
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನ:97ನೇ ಭಜನಾ ಸಪ್ತಾಹ ಮಹೋತ್ಸವವು ಇ೦ದು 6ನೇ ದಿನ ದತ್ತ…