......ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ "ಯುಗಾದಿ" ಹಬ್ಬದ ಹಾರ್ದಿಕ ಶುಭಾಶಯಗಳು......Iran ನಲ್ಲಿ ಕೊನೆಗೂ ಆಡಳಿತ ಬದಲಾವಣೆ! ಅಮೆರಿಕ, ಇಸ್ರೇಲ್ ಬಯಸಿದ್ದೇ ಒಂದು, ಆಗಿದ್ದು ಇನ್ನೊಂದು!

ನಿಕಟ ಪೂರ್ವ ಬಿ. ಜೆ. ಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾದ ವೀಣಾ ಶೆಟ್ಟಿಯವರಿ೦ದ ಬ್ರಹ್ಮವಾರ ಅಕ್ಷತಾ ಪೂಜಾರಿ ಭೇಟಿ

ಬ್ರಹ್ಮಾವರ: ಬ್ರಹ್ಮಾವರ ಪೊಲೀಸರು ಮನೆಗೆ ನುಗ್ಗಿ ಹಲ್ಲೆ ನಡೆಸಿದ ಅಕ್ಷತಾ ಪೂಜಾರಿಯವರನ್ನು ಉಡುಪಿ ನಿಕಟ ಪೂರ್ವ ಬಿ. ಜೆ. ಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷ ರಾದ ವೀಣಾ ಶೆಟ್ಟಿಯವರು ಬುಧವಾರದ೦ದು ಸಾಂತ್ವನ ನೀಡಿ ಧೈರ್ಯ ತುಂಬಿದರು.

No Comments

Leave A Comment