.....ದೇಶದೆಲ್ಲೆಡೆಯಲ್ಲಿ ಸ೦ಭ್ರಮದ ದೀಪಾವಳಿ ಹಬ್ಬ...ಗೂಡುದೀಪ,ಸಿಹಿತಿ೦ಡಿ,ಹೊಸಬಟ್ಟೆ
ಯ ಖರೀದಿಯಲ್ಲಿ ನಾಡಿನ ಜನತೆ-ಎಲ್ಲೆಡೆಯಲ್ಲಿ ಪಟಾಕಿಯ ಸದ್ದು.......ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ,ಓದುಗರಿ ಬೆಳಕಿನ ಹಬ್ಬ ದೀಪಾವಳಿಯು ಶುಭವನ್ನು೦ಟುಮಾಡಲಿ ಎ೦ದು ಕರಾವಳಿಕಿರಣ ಡಾಟ್ ಶುಭವನ್ನು ಕೋರುತ್ತಿದೆ....
ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ, ಉಡುಪಿ ಚತುಷ್ಪವಿತ್ರ ನಾಗಮಂಡಲೋತ್ಸವ ಪ್ರಯುಕ್ತ ಹಾಲಿಟ್ಟು ಸೇವೆ