.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಸಚಿವ ಜಮೀರ್ ಖಾನ್ ಆಪ್ತನಿಗೆ ಲೋಕಾಯುಕ್ತ ಶಾಕ್: 50ಕ್ಕೂ ಹೆಚ್ಚು ಅಧಿಕಾರಿಗಳಿಂದ ಬೆಂಗಳೂರು, ಕೊಡಗು ಸೇರಿ 10 ಕಡೆ ದಾಳಿ!

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 50ಕ್ಕೂ ಹೆಚ್ಚು ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ 7 ಮನೆ, ಕೊಡಗಿನಲ್ಲಿ 2 ಕಾಫಿ ಎಸ್ಟೇಟ್ ಸೇರಿದಂತೆ 10 ಕಡೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಸರ್ದಾರ್ ಸರ್ಫರಾಜ್ ಖಾನ್ ವಸತಿ ಇಲಾಖೆಗೆ ನಿಯೋಜನೆಗೊಂಡಿರುವ ಅಧಿಕಾರಿಯಾಗಿದ್ದು ಆತನ ವಿರುದ್ಧ ಅಕ್ರಮ ಆಸ್ತಿ ಗಳಿಕೆಯ ಕುರಿತು ಪ್ರಕರಣ ದಾಖಲಾಗಿತ್ತು.

No Comments

Leave A Comment