..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪ್ರಸಕ್ತ ವರ್ಷ125ನೇ ವರ್ಷದ ಸಂಭ್ರಮಾಚರಣೆಗೆ ಕರಸೇವೆಯ ಮೂಲಕ ಗಾಂಧಿ ಜಯಂತಿ ಆಚರಣೆಯೊಂದಿಗೆ ಶುಕ್ರವಾರ ಚಾಲನೆ ನೀಡಲಾಯಿತು....
ಶೀರೂರು ಶ್ರೀವೇದವರ್ಧನ ತೀರ್ಥಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವಕ್ಕೆ ಪ್ರಥಮ ಹೊರೆಕಾಣಿಕೆ ಸಮರ್ಪಣೆ