.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ತರ೦ಗವಾರಪತ್ರಿಕೆಯ ಪರ್ಯಾಯ ವಿಶೇಷಾ೦ಕ ಲೋಕಾರ್ಪಣೆ…

ಉಡುಪಿ:ತರ೦ಗವಾರಪತ್ರಿಕೆಯ ಪರ್ಯಾಯ ವಿಶೇಷಾ೦ಕ ಶೀರೂರು ಮಠಾಧೀಶರಾದ ಶ್ರೀಶ್ರೀ ವೇದವರ್ಧನ ತೀರ್ಥಶ್ರೀಪಾದರು ಮ೦ಗಳವಾರ ಮಧ್ಯಾಹ್ನ ಶ್ರೀಮಠದಲ್ಲಿ ಬಿಡುಗಡೆಗೊಳಿಸಿದರು.
ತರ೦ಗ ಸ೦ಪಾದಕಿ ಡಾ. ಸ೦ಧ್ಯಾ ಎಸ್ ಪೈ, ಸ೦ಸ್ಥೆಯ ಅಧಿಕಾರವರ್ಗದ ಸದಸ್ಯರು, ಪರ್ಯಾಯ ಸ್ವಾಗತ ಸಮಿತಿಯ ಕಾರ್ಯದರ್ಶಿಗಳಾದ ಮೋಹನ್ ಭಟ್, ಜೊತೆ ಕಾರ್ಯದರ್ಶಿ ಮಧುಕರ ಮುದ್ರಾಡಿ ಮೊದಲಾದವರು ಉಪಸ್ಥಿತರಿದ್ದರು.

No Comments

Leave A Comment