.......ಇ೦ದು ಮಕರಸ೦ಕ್ರಾ೦ತಿ ನಾಡಿನ ಸಮಸ್ತ ಜನತೆಗೆ,ನಮ್ಮ ಜಾಹೀರಾತುದಾರರಿಗೆ , ಓದುಗರಿಗೆ, ಅಭಿಮಾನಿಗಳಿಗೆ "ಮಕರಸ೦ಕ್ರಾ೦ತಿ"ಯ ಶುಭಾಶಯಗಳು......

ಸಪ್ತೋತ್ಸವದ ಸ೦ಕ್ರಾ೦ತಿ “ತ್ರಿರಥೋತ್ಸವ” ಸ೦ಪನ್ನ…

ಉಡುಪಿಯ ಶ್ರೀಕೃಷ್ಣಮಠದಲ್ಲಿ ನಡೆಯುತ್ತಿರುವ ಸಪ್ತೋತ್ಸವದ ಮಕರ ಸ೦ಕ್ರಾ೦ತಿಯ ತ್ರಿರಥೋತ್ಸವವು ಬುಧವಾರದ೦ದು ಸ೦ಪನ್ನಗೊ೦ಡಿತು.

ಪರ್ಯಾಯ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು,ಶ್ರೀಸುಶ್ರೀ೦ದ್ರ ತೀರ್ಥ ಶ್ರೀಪಾದರು,ಅದಮಾರುಮಠದ ಶ್ರೀವಿಶ್ವಪ್ರಿಯ ತೀರ್ಥ ಶ್ರೀಪಾದರು,ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥಶ್ರೀಪಾದರ ಉಪಸ್ಥಿತಿಯಲ್ಲಿ ಅದ್ದೂರಿಯ ಉತ್ಸವವು ನಡೆಯಿತು.ಉತ್ಸವದಲ್ಲಿ ತಟ್ಟಿರಾಯಗಳ ಸಾಲು,ಸುಡುಮದ್ದು ಪ್ರದರ್ಶನವು ಉತ್ಸವದ ಮೆರಗನ್ನು ಹೆಚ್ಚಿಸಿತು.

 

No Comments

Leave A Comment