ಲಕ್ಷಾ೦ತರ ಬೃಹತ್ ಭಕ್ತ ಜನ ಸ್ತೋಮದ ನಡುವೆ ಸಾಗಿ ಬ೦ದ ಶ್ರೀಶೀರೂರು ಶ್ರೀವೇದವರ್ಧನ ತೀರ್ಥಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಮೆರವಣಿಗೆ....

ಲಕ್ಷಾ೦ತರ ಬೃಹತ್ ಭಕ್ತ ಜನ ಸ್ತೋಮದ ನಡುವೆ ಸಾಗಿ ಬ೦ದ ಶ್ರೀಶೀರೂರು ಶ್ರೀವೇದವರ್ಧನ ತೀರ್ಥಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಮೆರವಣಿಗೆ….(165pic)

ಪರ್ಯಾಯ ಶ್ರೀಕೃಷ್ಣಮಠದ ಶ್ರೀಶಿರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರು…

ಶ್ರೀಕೃಷ್ಣಾಪುರಮಠದ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರು…

ಪಲಿಮಾರು ಮಠದ ಹಿರಿಯ ಯತಿಗಳಾದ ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರು…

ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥಶ್ರೀಪಾದರು…

ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು

ಸೋದೆಮಠದ ಶ್ರೀವಿಶ್ವವಲ್ಲಭ ತೀರ್ಥಶ್ರೀಪಾದರು…

ಅದಮಾರು ಮಠದ ಕಿರಿಯ ಯತಿಗಳಾದ ಶ್ರೀಈಶಪ್ರಿಯ ತೀರ್ಥಶ್ರೀಪಾದರು…

ಪಲಿಮಾರುಮಠದ ಕಿರಿಯ ಯತಿಗಳಾದ ಶ್ರೀವಿದ್ಯಾರಾಜೇಶವರ ತೀರ್ಥಶ್ರೀಪಾದರು…

No Comments

Leave A Comment