..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........

ಶೀರೂರು ಶ್ರೀವೇದವರ್ಧನ ತೀರ್ಥಶ್ರೀಪಾದರ ಪ್ರಥಮ ಪರ್ಯಾಯ-ಶ್ರೀಕೃಷ್ಣನಿಗೆ ಮೊದಲದಿನದ ಪೂಜೆ…

ಶೀರೂರು ಮಠದ 32ನೇ ಯತಿಗಳಾದ ಶೀರೂರು ಶ್ರೀವೇದವರ್ಧನ ತೀರ್ಥಶ್ರೀಪಾದರ ಪ್ರಥಮ ಪರ್ಯಾಯದ ಮೊದಲದಿನವಾದ ಭಾನುವಾರದ೦ದು ಶ್ರೀಕೃಷ್ಣನಿಗೆ ಪೂಜೆಯನ್ನು ನೆರವೇರಿಸಿದರು.

No Comments

Leave A Comment