......ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ "ಯುಗಾದಿ" ಹಬ್ಬದ ಹಾರ್ದಿಕ ಶುಭಾಶಯಗಳು......ಶತ್ರು ಸಂಪರ್ಕಿತ ಹಡಗುಗಳನ್ನು ಬಿಟ್ಟು ಎಲ್ಲರಿಗೂ ಹಾರ್ಮುಝ್ ಜಲಸಂಧಿ ಮುಕ್ತ: ಇರಾನ್...

ಉಡುಪಿಯ ಸಮಾಜ ಸೇವಕಿ ವೀಣಾ ಎಸ್. ಶೆಟ್ಟಿಗೆ “ವೀರವನಿತೆ-202” ಪ್ರಶಸ್ತಿ

ಉಡುಪಿ:ಬೆಂಗಳೂರಿನ‌ ಚಿತ್ರಸಂತೆ ಸಂಸ್ಥೆಯು ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ನೀಡುವ “ವೀರವನಿತೆ 2026” ವರ್ಷದ ಮಹಿಳೆ ಪ್ರಶಸ್ತಿಗೆ ಉಡುಪಿಯ ಸಮಾಜ ಸೇವಕಿ ವೀಣಾ ಎಸ್. ಶೆಟ್ಟಿ ಆಯ್ಕೆಯಾಗಿದ್ದು, ಮಾರ್ಚ್ 6 ರಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಖ್ಯಾತ ಚಲನಚಿತ್ರ ತಾರ ಅನುರಾದ ಪ್ರಶಸ್ತಿ ಪ್ರದಾನ ಮಾಡಿದರು. ವೀಣಾ ಶೆಟ್ಟಿ ಅವರು ಸುಮಾರು ಮೂವತ್ತು ವರ್ಷಗಳಿಂದ ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಹೀಗೆ ವಿವಿಧ ಸ್ಥರಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಸಮಾರಂಭದಲ್ಲಿ ಚಿತ್ರಸಂತೆ ಸಂಸ್ಥೆಯ ಪ್ರಮುಖರಾದ ಅರುಣ್ ಕುಮಾರ್ ಹಾಗೂ‌ ಮತ್ತಿತರರು‌ ಉಪಸ್ಥಿತರಿದ್ದರು.

ಇವರಿಗೆ ಕರಾವಳಿಕಿರಣ ಡಾಟ್ ಅಭಿನ೦ದನೆಯನ್ನು ಸಲ್ಲಿಸಿ,ಶುಭವನ್ನು ಹಾರೈಸಿದೆ .

No Comments

Leave A Comment