......ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ "ಯುಗಾದಿ" ಹಬ್ಬದ ಹಾರ್ದಿಕ ಶುಭಾಶಯಗಳು......Iran ನಲ್ಲಿ ಕೊನೆಗೂ ಆಡಳಿತ ಬದಲಾವಣೆ! ಅಮೆರಿಕ, ಇಸ್ರೇಲ್ ಬಯಸಿದ್ದೇ ಒಂದು, ಆಗಿದ್ದು ಇನ್ನೊಂದು!

ಅತ೦ಕದಲ್ಲಿ ಶ್ರೀಕೃಷ್ಣ-ಮುಖ್ಯಪ್ರಾಣ ಭಕ್ತರು…ಒಬ್ಬರು ಮಾಡಿದನ್ನು ಇನ್ನೊಬ್ಬರು ಹೊಡೆದು ನಾಶ ಮಾಡುವುದರಲ್ಲಯೇ ಭಕ್ತರ ಹಣ ನೀರು ಪಾಲು…

ಅತ೦ಕದಲ್ಲಿ ಶ್ರೀಕೃಷ್ಣ-ಮುಖ್ಯಪ್ರಾಣ ಭಕ್ತರು…ಒಬ್ಬರು ಮಾಡಿದನ್ನು ಇನ್ನೊಬ್ಬರು ಹೊಡೆದು ನಾಶ ಮಾಡುವುದರಲ್ಲಯೇ ಭಕ್ತರ ಹಣ ನೀರು ಪಾಲು ಆಗುತ್ತಿರುವುದು ದೊಡ್ಡ ದುರ೦ತ. ಕನಗೋಪುರದ ಏದುರು ಭಜನಾ ಕಾರ್ಯಕ್ರಮಕ್ಕೆ ಬ್ರೇಕ್ ಹೊಡೆದ ಹೊಸ ಪೀಠಾಧಿಪತಿ.ಇದೀಗ ಮತ್ತೆ ಭಕ್ತರು ನೀಡದ ಹಣದಿ೦ದ ಪುತ್ತಿಗೆ ಶ್ರೀಗಳು ಮಾಡಿದ ವಾಕರ್ ಬ್ರೀಜ್ ನೆಲಸಮ ಆಗುತ್ತಿರುವ ಬಗ್ಗೆ ನಮ್ಮ ಕರಾವಳಿಕಿರಣ ಡಾಟ್ ಕಾ೦ಗೆ ಖಚಿತ ಮಾಹಿತಿ ಲಭ್ಯವಾಗಿದೆ.

 

No Comments

Leave A Comment