......ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ "ಯುಗಾದಿ" ಹಬ್ಬದ ಹಾರ್ದಿಕ ಶುಭಾಶಯಗಳು......ಪೆಟ್ರೋಲಿಯಂ ಉತ್ಪನ್ನಗಳ ರಫ್ತು ಸುಂಕದಲ್ಲಿ ಭರ್ಜರಿ ಹೆಚ್ಚಳ; ಡೀಸಲ್ಗೆ 55.5 ರೂ, ಎಟಿಎಫ್ಗೆ 42 ರೂ ಸುಂಕ
ಉಡುಪಿ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಡಗರ- ದೀಪಾಲಂಕಾರ ಉದ್ಘಾಟನೆ…
ಉಡುಪಿ: ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ತಲ್ಲೂರು ಶಿವರಾಮ್ ಶೆಟ್ಟಿ ಅವರು ದೀಪಾಲಂಕಾರ ಉದ್ಘಾಟನೆಯನ್ನು ನೆರವೇರಿಸಿದರು.
ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮಾಧವ ಪೂಜಾರಿ ಬನ್ನಂಜೆ, ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಸಂಚಾಲಕರಾದ ರಮೇಶ್ ಕಾಂಚನ್, ದೇವಸ್ಥಾನದ ಪ್ರಧಾನ ಅರ್ಚಕ ವಾಸುದೇವ ಉಪಾಧ್ಯಾಯ, ಹಿರಿಯರಾದ ಭುಜಂಗ ಶೆಟ್ಟಿ, ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಹಾಗೂ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರುದಯಾನಂದ್ ಡಿ ಕಿದಿಯೂರು ಅವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಸಲ್ಲಿಸಿದರು.