....ನಾಡಿನ ಎಲ್ಲೆಡೆಯಲ್ಲಿ ಇ೦ದಿನಿ೦ದ (ಭಾನುವಾರದಿ೦ದ)ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ...16ರ೦ದು ಶ್ರೀಶಾರದಾ ಪೂಜೆ...

ಉಡುಪಿ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಡಗರ- ದೀಪಾಲಂಕಾರ ಉದ್ಘಾಟನೆ…

ಉಡುಪಿ: ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ‌ ಅಧ್ಯಕ್ಷ ತಲ್ಲೂರು ಶಿವರಾಮ್ ಶೆಟ್ಟಿ ಅವರು ದೀಪಾಲಂಕಾರ ಉದ್ಘಾಟನೆಯನ್ನು ನೆರವೇರಿಸಿದರು.

ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ‌ ಅಧ್ಯಕ್ಷ ಮಾಧವ ಪೂಜಾರಿ ಬನ್ನಂಜೆ, ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಸಂಚಾಲಕರಾದ ರಮೇಶ್ ಕಾಂಚನ್, ದೇವಸ್ಥಾನದ ಪ್ರಧಾನ ಅರ್ಚಕ ವಾಸುದೇವ ಉಪಾಧ್ಯಾಯ, ಹಿರಿಯರಾದ ಭುಜಂಗ ಶೆಟ್ಟಿ, ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ‌ ಸದಸ್ಯರು, ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಹಾಗೂ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರುದಯಾನಂದ್ ಡಿ ಕಿದಿಯೂರು ಅವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಸಲ್ಲಿಸಿದರು.

No Comments

Leave A Comment