.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಮೈಸೂರು: ದರ್ಗಾಗೆ ಬಂದಿದ್ದಾಗ ದುರ್ಘಟನೆ; ಕಾವೇರಿ ನದಿಯಲ್ಲಿ ಮುಳುಗಿ 6 ಮಂದಿ ದುರ್ಮರಣ

ಮೈಸೂರು: ಮೈಸೂರಿನ ಕೆಆರ್ ನಗರದ ಅರ್ಕೇಶ್ವರ ದೇಗುಲದ ಬಳಿ ಈಜಲು ಕಾವೇರಿ ನದಿಗೆ ಇಳಿದಿದ್ದ ಆರು ಮಂದಿ ನೀರುಪಾಗಿರುವ ಘಟನೆ ನಡೆದಿದೆ.

ಉರೂಸ್ ಹಿನ್ನೆಲೆಯಲ್ಲಿ ಅರ್ಕೇಶ್ವರ ದೇಗುಲದ ಬಳಿಯಿದ್ದ ದರ್ಗಾಗೆ ಹಲವು ಮುಸ್ಲಿಂ ಕುಟುಂಬಗಳು ಬಂದಿತ್ತು. ಈ ವೇಳೆ ಈಜಾಡಲು 8 ಮಂದಿ ನದಿಗೆ ಇಳಿದಿದ್ದಾರೆ.

ಈ ವೇಳೆ ನೀರಿನ ರಭಸಕ್ಕೆ ಸಿಲುಕಿ 6 ಮಂದಿ ಮೃತಪಟ್ಟಿದ್ದಾರೆ. ಮತ್ತಿಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಯಾಸಿನ್ 23, ಫಾತಿಮ್ (30), ಹುಮಾಯೂನ್ (7) ನೇಹಾನ್(19), ಅಲೀಂ(13) ಸೇರಿ 6 ಮಂದಿ ಮೃತಪಟ್ಟಿದ್ದಾರೆ.

No Comments

Leave A Comment