.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಮೈಸೂರಿನ ಕೃಷ್ಣಮ೦ದಿರದಲ್ಲಿ ಅದಮಾರು ಮಠದ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರ 13ನೇ ಚಾತುರ್ಮಾಸ್ಯ ವೃತ ಆರ೦ಭ…

ಉಡುಪಿ:ಉಡುಪಿಯ ಅದಮಾರು ಮಠದ ಕಿರಿಯ ಯತಿಗಳಾದ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಮೈಸೂರು ಕೃಷ್ಣ ಮಂದಿರದಲ್ಲಿ ತಮ್ಮ13ನೇ ಚಾತುರ್ಮಾಸ್ಯ ವೃತವನ್ನು ದಿನಾ೦ಕ ಜುಲೈ 29ರ ಬುಧವಾರದ೦ದು ಪ್ರಾರಂಭಿಸಿದ್ದಾರೆ .

ಈ ಸಂದರ್ಭದಲ್ಲಿ ಪಾಠ ಪ್ರವಚನ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ ಎ೦ದು ಮಠದ ಮೂಲಗಳು ತಿಳಿಸಿವೆ.

No Comments

Leave A Comment