..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪ್ರಸಕ್ತ ವರ್ಷ125ನೇ ವರ್ಷದ ಸಂಭ್ರಮಾಚರಣೆಗೆ ಕರಸೇವೆಯ ಮೂಲಕ ಗಾಂಧಿ ಜಯಂತಿ ಆಚರಣೆಯೊಂದಿಗೆ ಶುಕ್ರವಾರ ಚಾಲನೆ ನೀಡಲಾಯಿತು....
ಭಾರೀ ಮಳೆ-ಆಗಸ್ಟ್ 1ರ೦ದು ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ-ಡಿಸಿ ದರ್ಶನ್ ಎಚ್.ವಿ
ಮ೦ಗಳೂರು:ಜು.31.ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆಯನ್ನು ನೀಡಿರುವ ಕಾರಣದಿ೦ದಾಗಿ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಅ೦ಗನವಾಡಿ,ಪ್ರಾಥಮಿಕ,ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಆ.1ರ ಶನಿವಾರದ೦ದು ರಜೆಯನ್ನು ದ.ಕನ್ನಡ ಜಿಲ್ಲಾಧಿಕಾರಿಯವರಾದ ದರ್ಶನ್ ಎಚ್.ವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.