..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........ಕಳಚಿ ಹೋಯಿತು ಉದುಪಿ ತೆ೦ಕಪೇಟೆಯ ವಾರ್ಡಿನ ಬಿಜೆಪಿಯ ಜಿ.ಎಸ್.ಜಿ ಸಮಾಜದ ನಗರ ಸಭೆಯ ಸದಸ್ಯತ್ವ ಸ್ಥಾನಮಾನ. ಬ್ರಾಹ್ಮಣ ಸಮಾಜದ ತೆಕ್ಕೆಗೆ. ಮಧುಕರ್ ಮುದ್ರಾಡಿ ಮು೦ದಿನ ನಗರ ಸಭೆಯ ಚುನಾಣೆಯ ಬಿ.ಜೆ.ಪಿ ಪಕ್ಷದ ಅಭ್ಯರ್ಥಿ...
ಉಡುಪಿ ನಗರಸಭೆಯ ನೂತನ ಪೌರಾಯುಕ್ತರಾಗಿ ಸ೦ತೋಷ್ ಎಸ್ ಡಿ
ಉಡುಪಿ:ಉಡುಪಿ ನಗರ ಸಭೆಯ ನೂತನ ಪೌರಾಯುಕ್ತರಾಗಿ ಸ೦ತೋಷ್ ಎಸ್ ಡಿ ಅವರನ್ನು ನೇಮಕ ಮಾಡಿದ ಆದೇಶವನ್ನು ಸರಕಾರ ಹೊರಡಿಸಿದೆ.
ಸತೋಷ್ ರವರು ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಪುರಸಭೆಯಲ್ಲಿ ಪೌರಾಯುಕ್ತರಾಗಿ ಸೇವೆ ಯನ್ನು ಸಲ್ಲಿಸಿದವರಾಗಿದ್ದಾರೆ.ಮಹತೇ೦ಶ್ ರವರನ್ನು ಇನ್ನಷ್ಟೇ ಕರ್ತವ್ಯದ ಸ್ಥಳವನ್ನು ನಿಯುಕ್ತಿಗೊಳಿಸಬೇಕಾಗಿದೆ.