..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........ಕಳಚಿ ಹೋಯಿತು ಉದುಪಿ ತೆ೦ಕಪೇಟೆಯ ವಾರ್ಡಿನ ಬಿಜೆಪಿಯ ಜಿ.ಎಸ್.ಜಿ ಸಮಾಜದ ನಗರ ಸಭೆಯ ಸದಸ್ಯತ್ವ ಸ್ಥಾನಮಾನ. ಬ್ರಾಹ್ಮಣ ಸಮಾಜದ ತೆಕ್ಕೆಗೆ. ಮಧುಕರ್ ಮುದ್ರಾಡಿ ಮು೦ದಿನ ನಗರ ಸಭೆಯ ಚುನಾಣೆಯ ಬಿ.ಜೆ.ಪಿ ಪಕ್ಷದ ಅಭ್ಯರ್ಥಿ...

ಉಡುಪಿ ಶ್ರೀಕೃಷ್ಣಮಠಕ್ಕೆ ವಿಹಿಂಪ ಅಂತರರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಭೇಟಿ

ಉಡುಪಿ: ವಿಶ್ವ ಹಿಂದೂ ಪರಿಷತ್‌ ಅಂತರರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಶುಕ್ರವಾರದ೦ದು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಪರ್ಯಾಯ ಪೀಠಾಧಿಪತಿ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲಮಂತ್ರಾಕ್ಷತೆ ಸ್ವೀಕರಿಸಿದರು.

ಪರ್ಯಾಯ ಮಠದ ದಿವಾನ ಉದಯಕುಮಾರ್ ಸರಳತ್ತಾಯ, ವಿಹಿಂಪ ಪ್ರಾಂತ ಸಹಕಾರ್ಯದರ್ಶಿ ಶರಣ್ ಕುಮಾರ್ ಪಂಪ್‌ವೆಲ್, ಉ.ಜಿ.ವಿಹಿಂಪ ಕಾರ್ಯಾಧ್ಯಕ್ಷ ಸುನಿಲ್ ಕೆ.ಆರ್., ಜಿಲ್ಲಾ ಅಧ್ಯಕ್ಷ ವಿಷ್ಣುಮೂರ್ತಿ ಆಚಾರ್ಯ, ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್, ಬಜರಂಗದಳ ಜಿಲ್ಲಾ ಸಂಯೋಜಕ ಚೇತನ್ ಪೆರಲ್ಕೆ ಹಾಗೂ ಮಧುಕರ ಮುದ್ರಾಡಿ ಉಪಸ್ಥಿತರಿದ್ದರು.

No Comments

Leave A Comment