..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........ಕಳಚಿ ಹೋಯಿತು ಉದುಪಿ ತೆ೦ಕಪೇಟೆಯ ವಾರ್ಡಿನ ಬಿಜೆಪಿಯ ಜಿ.ಎಸ್.ಜಿ ಸಮಾಜದ ನಗರ ಸಭೆಯ ಸದಸ್ಯತ್ವ ಸ್ಥಾನಮಾನ. ಬ್ರಾಹ್ಮಣ ಸಮಾಜದ ತೆಕ್ಕೆಗೆ. ಮಧುಕರ್ ಮುದ್ರಾಡಿ ಮು೦ದಿನ ನಗರ ಸಭೆಯ ಚುನಾಣೆಯ ಬಿ.ಜೆ.ಪಿ ಪಕ್ಷದ ಅಭ್ಯರ್ಥಿ...

ವಿಧಾನ ಪರಿಷತ್ ಸದಸ್ಯೆಯಾಗಿ ಎ.ವಿ. ಗಾಯತ್ರಿ ಶಾಂತೇಗೌಡ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ವಿಧಾನ ಪರಿಷತ್ ನೂತನ ಸದಸ್ಯೆ ಎ.ವಿ. ಗಾಯತ್ರಿ ಶಾಂತೇಗೌಡ ಅವರು ಸಭಾಪತಿ ಬಸವರಾಜ ಹೊರಟ್ಟಿ ಅವರ ಕಚೇರಿಯಲ್ಲಿ, ಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು.

ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್, ಸಚಿವ ನರೇಂದ್ರಸ್ವಾಮಿ, ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹಮದ್, ಶಾಸಕ ಪ್ರಕಾಶ್ ಕೋಳಿವಾಡ್, ಪರಿಷತ್ ಸದಸ್ಯ ಎಸ್ ರವಿ , ಐವನ್ ಡಿ’ಸೋಜಾ, ಹೆಚ್.ಪಿ. ಸುಧಾಮದಾಸ್ ಮತ್ತಿತರರು ಉಪಸ್ಥಿತರಿದ್ದರು.

No Comments

Leave A Comment