..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........ಕಳಚಿ ಹೋಯಿತು ಉದುಪಿ ತೆ೦ಕಪೇಟೆಯ ವಾರ್ಡಿನ ಬಿಜೆಪಿಯ ಜಿ.ಎಸ್.ಜಿ ಸಮಾಜದ ನಗರ ಸಭೆಯ ಸದಸ್ಯತ್ವ ಸ್ಥಾನಮಾನ. ಬ್ರಾಹ್ಮಣ ಸಮಾಜದ ತೆಕ್ಕೆಗೆ. ಮಧುಕರ್ ಮುದ್ರಾಡಿ ಮು೦ದಿನ ನಗರ ಸಭೆಯ ಚುನಾಣೆಯ ಬಿ.ಜೆ.ಪಿ ಪಕ್ಷದ ಅಭ್ಯರ್ಥಿ...

ಉಡುಪಿಯಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ಸಾರ್ಜನಿಕರಿಗೆ,ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ…

ಉಡುಪಿ: ಸೆ.4ಮತ್ತು 5ರ೦ದು ಉಡುಪಿಯ ಶ್ರೀಕೃಷ್ಣಮಠದಲ್ಲಿ ನಡೆಯಲಿರುವ ಶ್ರೀಕೃಷ್ಣಜನ್ಮಾಷ್ಟಮಿ ಹಬ್ಬದ ಪ್ರಯುಕ್ತವಾಗಿ ಶಾಲಾ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು.

ಭಾನುವಾರದ೦ದು ಉಡುಪಿಯ ರಥಬೀದಿಯಲ್ಲಿ ಪರ್ಯಾಯ ಶ್ರೀಶಿರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಹಗ್ಗಜಗ್ಗಾಟ-ಚಿತ್ರ ಬಿಡಿಸುವ ಸ್ಪರ್ಧೆ,ಗೋಣಿಚೀಲದ ಓಟ,ಸೊಪ್ಪಿನ ಆಟದ ಸ್ಪರ್ಧೆಯನ್ನು ನಡೆಸಲಾಯಿತು.

ಈ ಸ್ಪರ್ಧೆಗಳಲ್ಲಿ ನೂರಾರು ಮ೦ದಿ ಮಕ್ಕಳು,ಮಹಿಳೆಯರು,ಪುರುಷರು ಭಾಗವಹಿಸಿದ್ದರು.

No Comments

Leave A Comment