..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪ್ರಸಕ್ತ ವರ್ಷ125ನೇ ವರ್ಷದ ಸಂಭ್ರಮಾಚರಣೆಗೆ ಕರಸೇವೆಯ ಮೂಲಕ ಗಾಂಧಿ ಜಯಂತಿ ಆಚರಣೆಯೊಂದಿಗೆ ಶುಕ್ರವಾರ ಚಾಲನೆ ನೀಡಲಾಯಿತು....

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:126ನೇ ಭಜನಾ ಸಪ್ತಾಹ ಮಹೋತ್ಸವ 7ನೇ ದಿನವಾದ ಸೋಮವಾರ ಅತಿರಿಕ್ತ ಉಪವಾಸ:ಶ್ರೀದೇವರಿಗೆ “ಶ್ರೀರಾಮನ” ಅಲ೦ಕಾರ-ಮ೦ಗಳವಾರ ಬೆಳಿಗ್ಗೆ 2ಗ೦ಟೆಗೆ ಸಪ್ತಾಹದ ಸಾಳಿಯಲ್ಲಿ ಉರುಳುಸೇವೆ

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:126ನೇ ಭಜನಾ ಸಪ್ತಾಹ ಮಹೋತ್ಸವ 7ನೇ ದಿನವಾದ ಸೋಮವಾರ ಅತಿರಿಕ್ತ ಉಪವಾಸ:ಶ್ರೀದೇವರಿಗೆ “ಶ್ರೀರಾಮನ” ಅಲ೦ಕಾರ ಮಾಡಲಾಗಿದೆ-ಅಗಸ್ಟ್ 25ರ ಮ೦ಗಳವಾರ ಬೆಳಿಗ್ಗೆ 2ಗ೦ಟೆಗೆ ಸಪ್ತಾಹದ ಸಾಳಿಯಲ್ಲಿ ಉರುಳುಸೇವೆ ಜರಗಲಿದೆ.

No Comments

Leave A Comment