ಉಡುಪಿ: ರಸ್ತೆ ಅಪಘಾತದಲ್ಲಿ ಆರ್‌ಎಸ್‌ಎಸ್ ಮುಖಂಡ ಸಾವು!....ಅಕ್ಟೋಬರ್ 28ರಂದು ಆಂಧ್ರ ಕರಾವಳಿಗೆ 'ಅರ್ನಾಬ್' ಚಂಡಮಾರುತ, ತೀವ್ರ ಸ್ವರೂಪ, 3 ದಿನ ಮಳೆ ಸಾಧ್ಯತೆ IMD...

ಉಡುಪಿ ಶ್ರೀರಾಘವೇ೦ದ್ರ ಮಠದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ

ಉಡುಪಿ: ಶ್ರೀಗುರುರಾಯರ 355ನೇ ಆರಾಧನಾ ಮಹೋತ್ಸವದ ಅಂಗವಾಗಿ ಉಡುಪಿ ರಾಘವೇಂದ್ರ ಮಠದಲ್ಲಿ ಮೊದಲ ದಿನದ ಮಹಾಪೂಜೆ ಭಕ್ತಿಭಾವದಿಂದ ನೆರವೇರಿತು.

ಆರಾಧನಾ ಮಹೋತ್ಸವದ ಪ್ರಯುಕ್ತ ಬೆಳಗ್ಗಿನಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.ವಿಶೇಷ ಪೂಜೆ, ಅಭಿಷೇಕ ಹಾಗೂ ಧಾರ್ಮಿಕ ವಿಧಿವಿಧಾನಗಳಲ್ಲಿ ಭಕ್ತರು ಪಾಲ್ಗೊಂಡರು. ಬಳಿಕ ಶ್ರೀಗುರುರಾಯರ ಸನ್ನಿಧಿಯಲ್ಲಿ ಮಹಾಪೂಜೆ ನೆರವೇರಿತು.

ಮಹಾಪೂಜೆಯ ಸಂದರ್ಭದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಉಪಸ್ಥಿತರಿದ್ದು, ಶ್ರೀಗುರುರಾಯರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

No Comments

Leave A Comment