.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಶ್ರೀ ಕೃಷ್ಣ ಜನ್ಮಾಷ್ಠಮಿ:ಚಂದ್ರೋದಯದ ಕಾಲದಲ್ಲಿ ಪರ್ಯಾಯ ಶೀರೂರು ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಅರ್ಘ್ಯ ಪ್ರದಾನ

ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ ಸಂದರ್ಭದಲ್ಲಿ ಪರ್ಯಾಯ ಶೀರೂರು ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಅರ್ಘ್ಯ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಮಠದ ದಿವಾನರಾದ ಡಾ. ಉದಯಕುಮಾರ್ ಸರಳತ್ತಾಯ,ಸಾವಿರಾರು ಮ೦ದಿ ಭಕ್ತರು ಉಪಸ್ಥಿತರಿದ್ದರು.

…..ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್…….. 

No Comments

Leave A Comment