..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........ಕಳಚಿ ಹೋಯಿತು ಉದುಪಿ ತೆ೦ಕಪೇಟೆಯ ವಾರ್ಡಿನ ಬಿಜೆಪಿಯ ಜಿ.ಎಸ್.ಜಿ ಸಮಾಜದ ನಗರ ಸಭೆಯ ಸದಸ್ಯತ್ವ ಸ್ಥಾನಮಾನ. ಬ್ರಾಹ್ಮಣ ಸಮಾಜದ ತೆಕ್ಕೆಗೆ. ಮಧುಕರ್ ಮುದ್ರಾಡಿ ಮು೦ದಿನ ನಗರ ಸಭೆಯ ಚುನಾಣೆಯ ಬಿ.ಜೆ.ಪಿ ಪಕ್ಷದ ಅಭ್ಯರ್ಥಿ...

ಅ. 15ರಿಂದ UPI ಪಾವತಿಗೆ ಶುಲ್ಕ ಜಾರಿ: 2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ!

ನವದೆಹಲಿ: UPI ಮೂಲಕ ಪಾವತಿ ಮಾಡುವ ಲಕ್ಷಾಂತರ ಜನರಿಗೆ ದೊಡ್ಡ ಸುದ್ದಿ. ಭಾರತೀಯ ರಾಷ್ಟ್ರೀಯ ಪಾವತಿ ನಿಗಮವು ವ್ಯಕ್ತಿಯಿಂದ ವ್ಯಕ್ತಿಗೆ UPI ವಹಿವಾಟುಗಳಿಗಾಗಿ ಹೊಸ ವ್ಯಾಪಾರಿ ರಿಯಾಯಿತಿ ದರ (MDR) ಚೌಕಟ್ಟನ್ನು ಘೋಷಿಸಿದೆ.

ಈ ಹೊಸ ನಿಯಮ ಅಕ್ಟೋಬರ್ 15, 2026 ರಿಂದ ಜಾರಿಗೆ ಬರಲಿದೆ. ಹೊಸ ನಿಯಮದ ಅಡಿಯಲ್ಲಿ 2,000ಕ್ಕಿಂತ ಹೆಚ್ಚಿನ ಆಯ್ದ P2M UPI ವಹಿವಾಟುಗಳಿಗೆ ಶೇಕಡ 0.4ರಷ್ಟು MDR ಶುಲ್ಕ ವಿಧಿಸಲಾಗುತ್ತದೆ. ಆದಾಗ್ಯೂ, ಈ ಶುಲ್ಕವನ್ನು ಗ್ರಾಹಕರ ಬದಲಿಗೆೆ ವ್ಯಾಪಾರಿಯೇ ಭರಿಸಬೇಕಾಗುತ್ತದೆ.

No Comments

Leave A Comment