....ನಾಡಿನ ಎಲ್ಲೆಡೆಯಲ್ಲಿ ಇ೦ದಿನಿ೦ದ (ಭಾನುವಾರದಿ೦ದ)ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ...16ರ೦ದು ಶ್ರೀಶಾರದಾ ಪೂಜೆ...

ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ಪೂವಮ್ಮಗೆ ಮಂಗಳೂರಿನಲ್ಲಿ ಭವ್ಯ ಸ್ವಾಗತ

ಮಂಗಳೂರು:ಅ.03. ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ಎಂ.ಆರ್. ಪೂವಮ್ಮ ಅವರು ಶುಕ್ರವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಅವರಿಗೆ ಹಿತೈಷಿಗಳು ಮತ್ತು ಬೆಂಬಲಿಗರಿಂದ ಭವ್ಯ ಸ್ವಾಗತ ದೊರೆಯಿತು.


ಪೂವಮ್ಮ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ಮಹಿಳಾ 4×400 ಮೀ ರಿಲೇ ತಂಡದ ಸದಸ್ಯರಾಗಿದ್ದಾರೆ.

ನಂತರ ಅವರನ್ನು ಮಂಗಳೂರಿನ ಸಿಟಿ ಸೆಂಟರ್ ಮಾಲ್‌ನಲ್ಲಿ ಮೊಹ್ತಿಶಮ್ ಕಾಂಪ್ಲೆಕ್ಸ್ ಪ್ರೈವೇಟ್ ಲಿಮಿಟೆಡ್ ಸನ್ಮಾನಿಸಿತು.

No Comments

Leave A Comment