ತೆ೦ಕನಿಡಿಯೂರು:ಬೆಳ್ಕಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದಲ್ಲಿ ಚಂಡಿಕಾಯಾಗ ಸ೦ಪನ್ನ
ತೆ೦ಕನಿಡಿಯೂರು:ಬೆಳ್ಕಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಅಂಗವಾಗಿ ಶ್ರೀ ಪುತ್ತೂರು ಶ್ರೀನಿವಾಸ ತಂತ್ರಿ ಯವರ ನೇತೃತ್ವದಲ್ಲಿ ಶ್ರೀ ದುರ್ಗಾಪರಮೇಶ್ವರೀ ದೇವಿಯ ಸನ್ನಿಧಿಯಲ್ಲಿ ವಿಜಯದಶಮಿ ಪ್ರಯುಕ್ತ ನಡೆದ ಸಾಮೂಹಿಕ ಚಂಡಿಕಾಯಾಗ ಹಾಗೂ ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ಪ್ರಖ್ಯಾತ್ ಶೆಟ್ಟಿ,ಮುಕ್ತಸರರು ಆದ ಐತು ಎಂ ಶೆಟ್ಟಿ, ಭಕ್ತ ವೃ೦ದದ ಅಧ್ಯಕ್ಷರು ಉದಯ ಕುಮಾರ್ ಶೆಟ್ಟಿ, ಟಿ.ಜೀರ್ಣೋದ್ದಾರ ಸಮಿತಿಯ ಶಂಬು ಶೆಟ್ಟಿ, ದೇವದಾಸ್ ಸುವರ್ಣ, ನಿಕಟಪೂರ್ವ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಶಾಂತ್ ಶೆಟ್ಟಿ, ಪ್ರಧಾನ ಅರ್ಚಕರು ಗೋಪಾಲಕೃಷ್ಣ ಭಟ್ ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಸದಸ್ಯರುಗಳಾದ ಸುಂದರ ಶೆಟ್ಟಿ, ವೆಂಕಟೇಶ್ ಕುಲಾಲ್, ಪ್ರಭಾಕರ ಅಂಚನ್, ಮಮತಾ ಶೆಟ್ಟಿ, ಅನುಷಾ ಆಚಾರ್ಯ, ಸತೀಶ್ , ಆಡಳಿತ ಸಮಿತಿ ಅರ್ಚಕ ವೃ೦ದ,ಭಕ್ತಭಿಮಾನಿಗಳು ಹಾಗೂ ಗ್ರಾಮಸ್ತರು ಉಪಸ್ಥಿತರಿದ್ದರು.