Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶನಿವಾರ ಮತ್ತು ಭಾನುವಾರದ೦ದು ಸಮಾಜ ಬಾ೦ಧವರ ಮಕ್ಕಳಿಗೆ ಬೇಸಿಗೆ ಶಿಬಿರ ನಡೆಯಲಿದೆ....

ಶ್ರೀ ಕೃಷ್ಣ ಮಠಕ್ಕೆ ಶ್ರೀ ರಾಮ ಸೇನೆಯ ರಾಜ್ಯಾಧ್ಯಕ್ಷರಾದ ಪ್ರಮೋದ್ ಮುತಾಲಿಕ್ ಭೇಟಿ

kl

ಶ್ರೀ ಕೃಷ್ಣ ಮಠಕ್ಕೆ ಶ್ರೀ ರಾಮ ಸೇನೆಯ ರಾಜ್ಯಾಧ್ಯಕ್ಷರಾದ ಪ್ರಮೋದ್ ಮುತಾಲಿಕ್  ಅವರು ಭೇಟಿ ನೀಡಿ  ಶ್ರೀ ಕೃಷ್ಣ ದೇವರ ದರ್ಶನ ಮಾಡಿ ಪರ್ಯಾಯ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

No Comments

Leave A Comment