Log In
BREAKING NEWS >
ಪುತ್ತಿಗೆಮಠದ ನೂತನ ಉತ್ತರಾಧಿಕಾರಿ ಸುಶ್ರೀ೦ದ್ರ ತೀರ್ಥಶ್ರೀಪಾದರಿ೦ದ ಶ್ರೀಕೃಷ್ಣಮಠ, ಶ್ರೀಅನ೦ತೇಶ್ವರ, ಚ೦ದ್ರಮೌಳೇಶ್ವರ ಮತ್ತು ಪುತ್ತಿಗೆ ಮಠಕ್ಕೆ ಸೋಮವಾರ ಸಾಯ೦ಕಾಲ ಭೇಟಿ...

“ಶ್ವೇತಕುಮಾರ ಚರಿತ್ರೆ ” ಯಕ್ಷಗಾನ ಕೂಡಾಟ

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ, ಪರ್ಯಾಯ ಶ್ರೀ ಪೇಜಾವರ ಮಠದ ಆಶ್ರಯದಲ್ಲಿ ಬಂಟಕಲ್ಲು ಇಂಜಿನಿಯರಿಂಗ್ ಕಾಲೇಜಿನ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳಿಂದ “ಶ್ವೇತಕುಮಾರ ಚರಿತ್ರೆ ” ಯಕ್ಷಗಾನ ಕೂಡಾಟ ನಡೆಯಿತು. 

No Comments

Leave A Comment