ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಹೊಸ ಸಂಕಷ್ಟ ಎದುರಾಗಿದ್ದು, ದಿನಗೂಲಿ ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಮುನಿರತ್ನ ಹಾಗೂ ಇತರ ಆರು ಜನ, ಕಟ್ಟಡ ನಿರ್ಮಾಣ ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿದ್ದು, ತಾತ್ಕಾಲಿಕ ಶೆಡ್ಗಳನ್ನು ಕೆಡವಿದ್ದಾರೆ ಮತ್ತು ಮಹಿಳೆಯರ
ಕೋಲ್ಕತ್ತಾ: ದೇಶಾದ್ಯಂತ ಭಾರಿ ಆಕ್ರೋಶ ಮತ್ತು ವ್ಯಾಪಕ ಪ್ರತಿಭಟನೆಗೆ ಕಾರಣವಾಗಿದ್ದ 31 ವರ್ಷದ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಪ್ರಕರಣದ ಏಕೈಕ ಅಪರಾಧಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂದು ಅಪರಾಧಿ ಸಂಜಯ್ ರಾಯ್ ಗೆ
ಉಡುಪಿ:ಇದೀಗ ನೂತನವಾಗಿ ಆರ೦ಭಗೊ೦ಡ ರಾಷ್ಟ್ರ ಸೇವಿಕಾ ಸಮಿತಿಯ ಸ್ವಯ೦ಸೇವಕಿಯರಿ೦ದ ಉಡುಪಿ ನಗರದಲ್ಲಿ ಮಕರಸ೦ಕ್ರಮಣದ ಪ್ರಯುಕ್ತವಾಗಿ ನಗರದ ಪ್ರಮುಖಮಾರ್ಗದಲ್ಲಿ ಭಾನುವಾರ ಜನವರಿ 19ರ೦ದು ಪಥಸ೦ಚಲನ ಕಾರ್ಯಕ್ರಮವು ನಡೆಸಲಾಯಿತು. ಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ವಾಹನ ಪಾರ್ಕಿ೦ಗ್ ನಲ್ಲಿ ವಿಶೇಷ ಧ್ವಜವ೦ದನಾ ಕಾರ್ಯಕ್ರಮವನ್ನು ನಡೆಸುವುದರೊ೦ದಿಗೆ ನಗರದ ತೆ೦ಕಪೇಟೆ,ಐಡಿಯಲ್ ಸರ್ಕಲ್,ಕವಿಮುದ್ದಣ್ಣ ಮಾರ್ಗ,ತ್ರಿವೇಣಿ ಸರ್ಕಲ್,ಚಿತ್ತರ೦ಜನ್ ಸರ್ಕಲ್ ಮಾರ್ಗವಾಗಿ
ಮಂಡ್ಯ : ಮಳವಳ್ಳಿ ಸಮೀಪ ಸ್ಕೂಟರ್ ಹಾಗೂ ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವತಿ ಸಾವನಪ್ಪಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಸಾಪುರ ಗೇಟ್ ಬಳಿ ಸಂಭವಿಸಿದೆ. ಮೃತ ಯುವತಿಯನ್ನು ಮಂಡ್ಯದ ಮಳವಳ್ಳಿ ತಾಲೂಕಿನ ಬಳೆಹೊನ್ನಿಗನ ಗ್ರಾಮದ ಶರಣ್ಯ (26) ಎಂದು ಗುರುತಿಸಲಾಗಿದೆ. ಬಿ.ಕೆ.ಶರಣ್ಯ ಸ್ವಗ್ರಾಮದಿಂದ ಕಾರ್ಯ
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶ್ರೀದೇವರಿಗೆ ಜನವರಿಗೆ 20ನೇ ಸೋಮವಾರದ ದಿನವಾದ ಇ೦ದಿನ ಅಲ೦ಕಾರದ ಸು೦ದರ ನೋಟ
ಉತ್ತರ ಪ್ರದೇಶ, ಜನವರಿ 19: ಪ್ರಯಾಗ್ರಾಜ್ನ ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಕುಂಭಮೇಳ ಪ್ರದೇಶದ ಸೆಕ್ಟರ್ 19ರಲ್ಲಿ ಎರಡು-ಮೂರು ಸಿಲಿಂಡರ್ಗಳು ಸ್ಫೋಟಗೊಂಡಿವೆ. ಸ್ಫೋಟದ ತೀವ್ರತೆಗೆ ಟೆಂಟ್ಗಳು ಹೊತ್ತಿ ಉರಿದಿದ್ದು, ಕುಂಭಮೇಳ ಪ್ರದೇಶದ ಸೆಕ್ಟರ್ 20ಕ್ಕೂ ಬೆಂಕಿ ವ್ಯಾಪಿಸಿದೆ. ಸದ್ಯ ಯಾವುದೇ ಸಾವು ನೋವು ಸಂಭವಿಸಿಲ್ಲ. ವಿವೇಕಾನಂದ ಸೇವಾ
ಚಾಂಪಿಯನ್ಸ್ ಟ್ರೋಫಿ ಟೂರ್ನಿ ಹಾಗೂ ಇಂಗ್ಲೆಂಡ್ ವಿರುದ್ಧದ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ಉಪನಾಯಕರಾಗಿ ಶುಭ್ಮನ್ ಗಿಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದ ವೇಳೆ ಫಿಟ್ನೆಸ್ ಸಮಸ್ಯೆಗೆ ಒಳಗಾಗಿದ್ದ ಜಸ್ಪ್ರೀತ್ ಬುಮ್ರಾ ಅವರನ್ನು ಚಾಂಪಿಯನ್ಸ್
ಫೆಬ್ರವರಿ 19 ರಿಂದ ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿಗೆ ಕೊನೆಗೂ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ 15 ಸದಸ್ಯರ ಬಲಿಷ್ಠ ತಂಡವನ್ನು ಈ ಐಸಿಸಿ ಈವೆಂಟ್ಗೆ ಬಿಸಿಸಿಐ ಆಯ್ಕೆ ಮಾಡಿದೆ. ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸಲಿದ್ದು, ಇದೀಗ ಟೀಂ ಇಂಡಿಯಾ ಪ್ರಕಟಣೆಯ ಜೊತೆಗೆ ಒಟ್ಟು
ಬೆಂಗಳೂರು: ರಾಜ್ಯದ ಕೃಷಿ ವಲಯದಲ್ಲಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹ್ಹಾಣ್ ಶನಿವಾರ ರಾಜ್ಯದ ಕೃಷಿ ಸಚಿವ ಚಲುವರಾಯ ಸ್ವಾಮಿ ಅವರೊಂದಿಗೆ ಚರ್ಚೆ ನಡೆಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ರಾಜ್ಯದ ಉನ್ನತ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಸಭೆ ಬಳಿಕ ಎಎನ್ಐ
ಉಡುಪಿ: ಕಳೆದ ಎಂಟು ವರ್ಷಗಳಿಂದ ನೆನೆಗುದಿಗೆ ಬಿದ್ದ ಇಂದ್ರಾಣಿ ರೈಲ್ವೆ ಮೇಲ್ ಸೇತುವೆ ಕಾಮಗಾರಿ ಇನ್ನೂ ಕೂಡ ಮುಗಿಯದೆ ಮಾತ್ರವಲ್ಲ ಇದನ್ನು ಮುಗಿಸುವಂತಹ ಇರಾದೆ ಕೇಂದ್ರದ ಬಿಜೆಪಿ ಸರಕಾರಕ್ಕೆ ಇದ್ದಂತೆ ಇಲ್ಲ. ಉಡುಪಿಯ ಸಂಸದರು ಕಳೆದ ಸಪ್ಟಂಬರ್ ನಲ್ಲಿ ಮುಗಿಸುತ್ತೇವೆ ಎಂಬ ವಾಗ್ದಾನವನ್ನು ನೀಡಿದ್ದು ನಂತರದಲ್ಲಿ ಜನವರಿ 15ರಂದು