ಉಡುಪಿ: ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅ. 11ರಿಂದ ಅ. 21ರ ವರೆಗೆ ನವರಾತ್ರಿ ಮಹೋತ್ಸವ ನಡೆಯಲಿದೆ. ವೈಭವದಿಂದ ಪ್ರತಿದಿನ ಬೆಳಗ್ಗೆ 5.30ಕ್ಕೆ ಸುಪ್ರಭಾತ, ಗಣಪತಿ ಯಾಗ, ಚಂಡಿಕಾ ಯಾಗ, ಮಹಾಪೂಜೆ, ಸಂಜೆ 5ರಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 7.30ರಿಂದ ಮಹಾಪೂಜೆ, ಹೂವಿನ ಪೂಜೆ ಇತರ ಸೇವಾ ಪೂಜೆಗಳು, ರಾತ್ರಿ
ಉಡುಪಿ ನಿವೃತ್ತ ಬ್ಯಾ೦ಕ್ ಉದ್ಯೋಗಿಯಾಗಿದ್ದ ಕೆ.ಎಚ್.ಅಚ್ಚುತ್ ರಾವ್ (89) ರವರು ಶನಿವಾರದ೦ದು ನಿಧನ ಹೊ೦ದಿದ್ದಾರೆ.
ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದ ಬಳಿ ಶುಕ್ರವಾರ ಕ್ಯಾಂಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ಹುಬ್ಬಳ್ಳಿಯಿಂದ ವಿಜಯಪುರ ಕಡೆಗೆ ಹೋಗುತ್ತಿದ್ದ ಕಾರಿಗೆ ಎದುರಿನಿಂದ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು
ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದಿಪ್ಕೆ ಸೇರಿದಂತೆ ಪ್ರಮುಖ ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆಗೆ ಮುನ್ನ ಪೊಲೀಸರು ಕೈಗೊಂಡಿರುವ ವ್ಯಾಪಕ ಮುನ್ನೆಚ್ಚರಿಕಾ ಕ್ರಮಗಳು ಮತ್ತಷ್ಟು ತೀವ್ರಗೊಂಡಿವೆ. ಪಕ್ಷವು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಮಾಹಿತಿಯ ಪ್ರಕಾರ, ಸಿಜೆಪಿ ನಾಯಕರು
ಪಣಜಿ:ಅ.08, ಭಾರತೀಯ ಚಿತ್ರರಂಗಕ್ಕೆ ಗುರುವಾರ (ಇ೦ದು) ಬೆಳಗ್ಗೆ ಆಘಾತಕಾರಿ ಸುದ್ದಿ ಎದುರಾಗಿದೆ. ಬಾಲಿವುಡ್ ಹಾಗೂ ಮರಾಠಿ ಚಿತ್ರರಂಗದ ಹಿರಿಯ ನಟ, ದಿಗ್ಗಜ ಕಲಾವಿದ ನಾನಾ ಪಾಟೇಕರ್ ಅವರು 75ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಗೋವಾದ ಡೋನಾ ಪೌಲಾದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಅಸ್ವಸ್ಥರಾಗಿ ಪತ್ತೆಯಾಗಿದ್ದು, ಬಳಿಕ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ
ಮೈಸೂರು: ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾವುದು ಎಂಬ ಕುತೂಹಲ ಕಳೆದ ಕೆಲ ದಿನಗಳಿಂದ ದಸರಾ ಅಭಿಮಾನಿಗಳಲ್ಲಿ ಮನೆ ಮಾಡಿದೆ. ಇದೀಗ ಅಂಬಾರಿ ಹೊರುವ ಜವಾಬ್ದಾರಿಗೆ ಆಯ್ಕೆಯಾಗಿರುವ ನಾಲ್ಕು ಆನೆಗಳ ಪೈಕಿ ಧನಂಜಯ ಮುಂಚೂಣಿಯಲ್ಲಿದ್ದಾನೆ. ಉಳಿದಂತೆ ಮಹೇಂದ್ರ, ಏಕಲವ್ಯ ಮತ್ತು ಸುಗ್ರೀವ ಆನೆಗಳನ್ನು ಆಯ್ಕೆ ಮಾಡಲಾಗಿದೆ.
ಬೆಂಗಳೂರು: ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿ ಸ್ಪಾವೊಂದಕ್ಕೆ ನುಗ್ಗಿದ ಮಹಿಳೆಯರು ಸೇರಿದಂತೆ ಆರು ಮಂದಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿದೆ. ಬೆಂಗಳೂರಿನ ವಿದ್ಯಾರಣ್ಯಪುರ ಮುಖ್ಯರಸ್ತೆಯಲ್ಲಿರುವ ಮೈ ಸಲೂನ್ ಆ್ಯಂಡ್ ಸ್ಪಾದಲ್ಲಿ ಅ.3ರಂದು ಈ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ವಿದ್ಯಾರಣ್ಯಪುರ ಪೊಲೀಸರು ಪ್ರಕರಣ
ಹಿಂಗೋಲಿ: ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಪೆಟ್ರೋಲ್ ಪಂಪ್ ಒಂದನ್ನು ಸೀಲ್ ಮಾಡುವ (ಮುಚ್ಚುವ) ವಿಷಯದಲ್ಲಿ ಉಂಟಾದ ವಿವಾದದ ನಂತರ, ಇಂಡಿಯನ್ ಆಯಿಲ್ ಅಧಿಕಾರಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಇಂಡಿಯನ್ ಆಯಿಲ್‌ನ ಮಾರಾಟ ವ್ಯವಸ್ಥಾಪಕರಾದ ಮಹೇಶ್ ಶೆಲ್ಕೆ ಅವರೊಂದಿಗೆ ತೀವ್ರ ವಾಗ್ವಾದ ನಡೆದ ನಂತರ, ಪೆಟ್ರೋಲ್ ಪಂಪ್ ನಿರ್ವಾಹಕರ ಮಗ ಅವರನ್ನು
ಮುಂಬೈ: ರಾಖಿ ಜಾಹೀರಾತು ವಿವಾದ ಬಗ್ಗೆ ನಟಿ ಕೃತಿ ಸನೋನ್ ಕೊನೆಗೂ ತಮ್ಮ ಮೌನ ಮುರಿದಿದ್ದು, ಸಂಸ್ಕೃತಿ ಬಟ್ಟೆಯಲ್ಲ, ಹೃದಯದಲ್ಲಿದೆ ಎಂದು ಖಾರವಾಗಿ ಹೇಳಿದ್ದಾರೆ. ನಟಿ ಕೃತಿ ಸನೋನ್ ತಮ್ಮ ರಕ್ಷಾ ಬಂಧನ ಜಾಹೀರಾತಿನ ಸುತ್ತ ಎದ್ದಿದ್ದ ವಿವಾದದ ಬಗ್ಗೆ ಮೊದಲ ಬಾರಿಗೆ ಮುಕ್ತವಾಗಿ ಮಾತನಾಡಿದ್ದು, ತಮ್ಮ ಉಡುಪು ಪ್ರೈಮ್‌ಟೈಮ್ ಟಿವಿ