ಸಿಡ್ನಿ: ಶುಕ್ರವಾರ ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಐದನೇ ಮತ್ತು ಅಂತಿಮ ಟೆಸ್ಟ್ನ ಆರಂಭಿಕ ದಿನದಂದು ಭಾರತ 185 ರನ್ಗಳಿಗೆ ಆಲೌಟ್ ಆಗಿದೆ. ಚಹಾ ವಿರಾಮದ ವೇಳೆಗೆ 3 ವಿಕೆಟ್ ನಷ್ಟಕ್ಕೆ 57 ರನ್ ಗಳಿಸಿದ್ದ ಭಾರತ ನಂತರ 4 ವಿಕೆಟ್ ನಷ್ಟಕ್ಕೆ 107 ರನ್ಗಳನ್ನು ಕಲೆಹಾಕುವ ಮೂಲಕ ಚೇತರಿಸಿಕೊಂಡಿತ್ತು. ಆದರೆ,
ಬೆಂಗಳೂರು: ನಿಗದಿತ ವೇತನ ಮತ್ತು ಪ್ರೋತ್ಸಾಹ ಧನಕ್ಕೆ ಆಗ್ರಹಿಸಿ ಜನವರಿ 7ರಿಂದ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುವುದಾಗಿ ಆಶಾ ಕಾರ್ಯಕರ್ತೆಯರು ತಿಳಿಸಿದ್ದಾರೆ. ಆರೋಗ್ಯ ಸೇವೆಗಳ ಜನರಿಗೆ ತಲುಪಿಸಲು ಆಶಾ ಕಾರ್ಯಕರ್ತೆಯರ ಪಾತ್ರ ಮಹತ್ವದ್ದಾಗಿದೆ. 42,000 ಕಾರ್ಯಕರ್ತೆಯರ ಮನವಿಯ ಹೊರತಾಗಯೂ ಹಲವಾರು ವರ್ಷಗಳಿಂದ ಭರವಸೆಗಲು ಈಡೇರಿಲ್ಲ. ಹಲವು ಸುತ್ತಿನ
ಬೀಜಿಂಗ್: ಚೀನಾದಲ್ಲಿ ವೇಗವಾಗಿ ಹರಡುತ್ತಿರುವ ಹ್ಯೂಮನ್ ಮೆಟಾಪ್ನ್ಯೂಮೊವೈರಸ್ (human metapneumovirus or HMPV) ಆತಂಕ ಮೂಡಿಸಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರ ದೇಶಾದ್ಯಂತ ಅಲರ್ಟ್ ಘೋಷಿಸಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಡಿಯಲ್ಲಿ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (NCDC) ದೇಶದಲ್ಲಿ ಉಸಿರಾಟ ಮತ್ತು ಋತುಮಾನದ ಇನ್ಫ್ಲುಯೆನ್ಸ ಪ್ರಕರಣಗಳನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದೆ ಮತ್ತು
ಬೆಂಗಳೂರು: ಸಮಗ್ರ ಔಷಧ ಸೇವೆ ಒದಗಿಸುತ್ತಿರುವ ನಿಮ್ಹಾನ್ಸ್ ಸಂಸ್ಥೆ ಮಾದರಿಯಾಗಿದೆ. ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮದ ಪ್ರಚಾರದಲ್ಲಿ ಯೋಗ ಮತ್ತು ಆಯುರ್ವೇದದ ಅಪ್ಲಿಕೇಶನ್ ಅನುಕರಣೆ ಯೋಗ್ಯವಾಗಿದೆ ಎಂದು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಹೇಳಿದ್ದಾರೆ. ನಿಮ್ಹಾನ್ಸ್ (ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋಸೈನ್ಸ್) ನ ಇಂಟಿಗ್ರೇಟಿವ್ ಮೆಡಿಸಿನ್ ಸೇವೆಗಳು
ಗದಗ: ರಾಜ್ಯದಲ್ಲಿ ಆತ್ಮಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶುಕ್ರವಾರ ಗದಗನ ಪಲ್ಲವಿ ಲಾಡ್ಜ್ನಲ್ಲಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗದಗ ನಗರದ ನಿವಾಸಿಯಾಗಿರುವ ಇಂಜಿನಿಯರ್ ಶಂಕರಗೌಡ ಪಾಟೀಲ್(54) ಅವರು ಇಂದು ಬೆಳಗ್ಗೆ 7.30ಕ್ಕೆ ಮನೆಯಿಂದ ಹೊರಬಂದಿದ್ದು, ನಗರದ ಪಲ್ಲವಿ ಲಾಡ್ಜ್ನ ರೂಮ್ ನಂಬರ್ 513ರಲ್ಲಿ ನೇಣುಬಿಗಿದುಕೊಂಡು
ಉಡುಪಿ :ಬಿಜೆಪಿ ನಾಯಕರುಗಳು ಇಡೀದೇಶದಲ್ಲಿ ಭ್ರಷ್ಟಾಚಾರದಲ್ಲಿ ನಂಬರ್ 1.ಸ್ಥಾನದಲ್ಲಿದ್ದಾರೆ. ಬಿಜೆಪಿ ಎಂದರೆ ಭ್ರಷ್ಟ ಜನರ ಪಾರ್ಟಿ ಎಂದು ಈಗಾಗಲೇ ಸಾಬೀತಾಗಿದೆ. ಈ ಹಿಂದಿನ ರಾಜ್ಯದ ಆಡಳಿತ ನಡೆಸಿದಂತಹ ಬಿಜೆಪಿ ನಾಯಕರುಗಳು ರಾಜ್ಯವನ್ನು ರಾಜ್ಯದ ಖಜಾನೆಯನ್ನು ದಿವಾಳಿಗೊಳಿಸಿ ಗುಡಿಸಿ ಸ್ವಚ್ಛ ಗೊಳಿಸಿರುತ್ತಾರೇ ಇಂತಹ ಭ್ರಷ್ಟಾಚಾರಿಗಳು ನಮ್ಮ ರಾಜ್ಯದ ಒಬ್ಬ ನಿಷ್ಠಾವಂತ
ಉಡುಪಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ದೇವರ ದರ್ಶನಕ್ಕೆಂದು ಬ೦ದು ದಾಂಧಲೆ ನಡೆಸಿದರೆನ್ನಲಾದ ಮಠದ ಸಿಬ್ಬಂದಿ ಹಾಗೂ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ 8 ಮಂದಿ ಅಯ್ಯಪ್ಪ ಮಾಲಾಧಾರಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊ೦ಡಿದ್ದರು.ಬ೦ಧಿತರಿಗೆ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎ೦ದು ಇದೀಗ ಬ೦ದ ವರದಿ
ನ್ಯೂ ಓರ್ಲಿಯನ್ಸ್: ಅಮೆರಿಕದ ನ್ಯೂ ಓರ್ಲಿಯನ್ಸ್ನ ಬೌರ್ಬನ್ ಸ್ಟ್ರೀಟ್ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ನಡೆಸುತ್ತಿದ್ದ ಜನಸಂದಣಿಯ ಮೇಲೆ ಟ್ರಕ್ ನುಗ್ಗಿಸಿ ವಿಧ್ವಂಸಕ ಕೃತ್ಯ ಎಸಗಿದ ಪ್ರಕರಣದಲ್ಲಿ ಶಂಕಿತ ಉಗ್ರನನ್ನು ಪತ್ತೆ ಮಾಡಲಾಗಿದ್ದು, 42 ವರ್ಷದ ಅಮೇರಿಕಾ ಪ್ರಜೆ ಶಂಸುದ್-ದಿನ್ ಜಬ್ಬಾರ್ (Shamsud-Din Jabbar) ಎಂದು ಗುರುತಿಸಲಾಗಿದೆ. ಈತ ಟೆಕ್ಸಾಸ್ ನಲ್ಲಿ ರಿಯಲ್
ಢಾಕಾ: ದೇಶದ್ರೋಹದ ಪ್ರಕರಣದಲ್ಲಿ ಬಂಧಿತರಾಗಿರುವ ಹಿಂದೂ ಆಧ್ಯಾತ್ಮಿಕ ನಾಯಕ ಚಿನ್ಮೋಯ್ ಕೃಷ್ಣ ದಾಸ್ ಅವರಿಗೆ ಬಾಂಗ್ಲಾದೇಶ ನ್ಯಾಯಾಲಯ ಶಾಕ್ ನೀಡಿದೆ. ದೇಶದ್ರೋಹದ ಆರೋಪ ಪ್ರಕರಣದಲ್ಲಿ ಬಂಧಿತರಾಗಿರುವ ಚಿನ್ಮೋಯ್ ಕೃಷ್ಣ ದಾಸ್ ಜಾಮೀನಿಗಾಗಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅದರಂತೆಯೇ ಇಂದು ಬಿಗಿ ಭದ್ರತೆಯ ನಡುವೆ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಚಿತ್ತಗಾಂಗ್ ಕೋರ್ಟ್
ಬೆಂಗಳೂರು, ಜನವರಿ 02: ಬಸ್ ಪ್ರಯಾಣ ದರ ಶೇಕಡಾ 15ರಷ್ಟು ಏರಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಸಚಿವ ಸಂಪುಟ ಸಭೆ ಬಳಿಕ ಸರ್ಕಾರ ಅಧಿಕೃತವಾಗಿ ಘೋಷಿಸಲಿದೆ. ಬೆಂಗಳೂರು: ರಾಜ್ಯ ಸರ್ಕಾರ ಹೊಸ ವರ್ಷಕ್ಕೆ ಬಸ್ ಪ್ರಯಾಣಿಕರಿಗೆ ಶಾಕ್ ನೀಡಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(KSRTC)ಮತ್ತು ಬೆಂಗಳೂರು ಮಹಾನಗರ ಸಾರಿಗೆ